KEA: 100 ಸ್ಟಾಫ್‌ನರ್ಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ : ವೇತನ ಶ್ರೇಣಿ ₹ 33,450 ರಿಂದ ₹ 62600. ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

KEA Staff Nurse Recruitment 2023 : ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ 100 ಶುಶ್ರೂಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಿದ್ದು, ನರ್ಸಿಂಗ್ ಶೈಕ್ಷಣಿಕ ಅರ್ಹತೆ ಪಡೆದವರಿಗೆ ಆನ್‌ಲೈನ್‌ ಅರ್ಜಿ ಆಹ್ವಾನಿಸಿದೆ.ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.WhatsApp group link: Vritti News (JOB NEWS) channel on WhatsApp: ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಮಿಕ್ಕುಳಿದ…

Read More

ಬೆಂಗಳೂರು BEML ನಲ್ಲಿ ಗ್ರೂಪ್‌ ಸಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ₹23,910 ರಿಂದ 85ಸಾವಿರವರೆಗೆ ವೇತನ. ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

BEML Jobs : ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ರಕ್ಷಣಾ ಸಚಿವಾಲಯದ ಅಡಿಯಲ್ಲಿ ‘ಶೆಡ್ಯೂಲ್ ‘ಎ’ ಕಂಪನಿ ಭಾರತ್ ಅರ್ಥ್‌ ಮೂವರ್ಸ್‌ ಲಿಮಿಟೆಡ್, ರಕ್ಷಣೆ, ರೈಲು, ವಿದ್ಯುತ್, ಗಣಿಗಾರಿಕೆ ಮತ್ತು ಮೂಲಸೌಕರ್ಯಗಳಂತಹ ಭಾರತದ ಪ್ರಮುಖ ಕ್ಷೇತ್ರಗಳಿಗೆ ಸೇವೆ ಸಲ್ಲಿಸುತ್ತದೆ. ತನ್ನ ಉತ್ಪಾದನಾ ಘಟಕಗಳು, ಮಾರ್ಕೆಟಿಂಗ್ ವಿಭಾಗಗಳಿಗೆ ಅಗತ್ಯ ಗ್ರೂಪ್‌ ಸಿ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್‌ ಹೊರಡಿಸಿದೆ. ಒಟ್ಟು 119 ಟೆಕ್ನಿಕಲ್, ನಾನ್‌ ಟೆಕ್ನಿಕಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಇದೇ ರೀತಿಯ ಎಲ್ಲಾ ಶಿಕ್ಷಣ…

Read More

ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಗುಡ್ ನ್ಯೂಸ್‌! ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಲಿಖಿತ ಪರೀಕ್ಷೆ ಇರುವುದಿಲ್ಲ, 10th ವಿದ್ಯಾರ್ಹತೆ, ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

KFD Forest Watcher Jobs: ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಗುಡ್ ನ್ಯೂಸ್‌. ಕರ್ನಾಟಕ ಫಾರೆಸ್ಟ್ ಡಿಪಾರ್ಟ್‌ಮೆಂಟ್‌ ಅರಣ್ಯ ವೀಕ್ಷಕರ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. . ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. WhatsApp group link: Vritti News (JOB NEWS) channel on WhatsApp: 310 ಅರಣ್ಯ ವೀಕ್ಷಕ ಹುದ್ದೆಗಳನ್ನು ಪ್ರಸಕ್ತ ಸಾಲಿನಲ್ಲಿ…

Read More

ಸಹಕಾರ ಹಾಲು ಉತ್ಪಾದಕರ ಸಂಘದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ, ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

KMF KOMUL : ಕರ್ನಾಟಕದ ಎರಡನೇ ಅತಿ ಹೆಚ್ಚು ಹಾಲು ಉತ್ಪಾದಿಸುವ ಜಿಲ್ಲಾ ಸಂಸ್ಥೆಯಾದ ಕೋಲಾರ-ಚಿಕ್ಕಬಲ್ಲಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ (ಕೊಮುಲ್) , ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಉದ್ಯೋಗ ಬಯಸುವವರಿಗೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಮೂರು ಅಧಿಸೂಚನೆಗಳನ್ನು ಆಹ್ವಾನಿಸಲಾಗಿದೆ ಇದರ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆಗಳು ಮತ್ತು ವಿದ್ಯಾರ್ಹತೆ ವಿವರ ಈ ರೀತಿ ಇದೆ :- i) ಸಹಾಯಕ ವ್ಯವಸ್ಥಾಪಕರು (ಎ.ಹೆಚ್. & ಎ.ಐ.)ವೇತನ ಶ್ರೇಣಿ :ರೂ. 52650-97100(B.Sc/MBA) ii) ತಾಂತ್ರಿಕ ಅಧಿಕಾರಿ (ಡಿ.ಟಿ.)ವೇತನ ಶ್ರೇಣಿ : ರೂ. 43100-83900(B.Sc/B.Tech) iii) ಮಾರುಕಟ್ಟೆ ಅಧಿಕಾರಿವೇತನ ಶ್ರೇಣಿ : ರೂ. 43100-83900B.Com/BBA iv) ಸಿಸ್ಟಮ್…

Read More

INDIAN COAST GUARD: ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ನಾವಿಕ, ಯಾಂತ್ರಿಕ ಉದ್ಯೋಗ: 10th, 12th, ಡಿಪ್ಲೊಮ ಪಾಸಾದವರು ಅರ್ಜಿ ಹಾಕಿ – ವೃತ್ತಿ ನ್ಯೂಸ್.

INDIAN COAST GUARD: ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ 10th, 12th, ಡಿಪ್ಲೊಮ ಪಾಸಾದವರಿಗೆ ಉದ್ಯೋಗಾವಕಾಶ. ನಾವಿಕರು ಹಾಗೂ ಯಾಂತ್ರಿಕರು ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ ವಿವರ ಈ ರೀತಿ ಇದೆ :- i) ನಾವಿಕ್ (ಜೆನೆರಲ್ ಡ್ಯೂಟಿ).ಹುದ್ದೆಗಳ ಸಂಖ್ಯೆ: 260.ವಿದ್ಯಾರ್ಹತೆ: ಗಣಿತ, ಭೌತಶಾಸ್ತ್ರ ವಿಷಯ ಅಧ್ಯಯನದೊಂದಿಗೆ 12ನೇ ತರಗತಿ ಪಾಸ್.ii) ನಾವಿಕ್ (ಡೊಮೆಸ್ಟಿಕ್ ಬ್ರ್ಯಾಂಚ್).ಹುದ್ದೆಗಳ ಸಂಖ್ಯೆ: 30.ವಿದ್ಯಾರ್ಹತೆ: ಹತ್ತನೇ ತರಗತಿ ಪಾಸ್.iii) ಯಾಂತ್ರಿಕ್ (ಮೆಕ್ಯಾನಿಕಲ್/ಇಲೆಕ್ಟ್ರಿಕಲ್/ಇಲೆಕ್ಟ್ರಾನಿಕ್ಸ್‌)ಹುದ್ದೆಗಳ ಸಂಖ್ಯೆ: 60.ವಿದ್ಯಾರ್ಹತೆ: ಡಿಪ್ಲೊಮ Advertisement ವಯೋಮಿತಿ ವಿವರ ಈ ರೀತಿ ಇದೆ:-ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 22 ವರ್ಷ ಮೀರಿರಬಾರದು. ಅಭ್ಯರ್ಥಿಗಳು 01-05-2002 ರಿಂದ…

Read More

ಜಿಲ್ಲಾ ನ್ಯಾಯಾಲಯ ಘಟಕದಲ್ಲಿ 10th ಪಾಸಾದವರಿಗೆ ಉದ್ಯೋಗಾವಕಾಶ, ₹17000 ದಿಂದ ₹37,900 ವರೆಗೆ ವೇತನ – ವೃತ್ತಿ ನ್ಯೂಸ್.

Hassan District Court Recruitment 2023: 10ನೇ ತರಗತಿ ಪಾಸ್ ಮಾಡಿದವರಿಗೆ ಗುಡ್‌ ನ್ಯೂಸ್. ₹17000 ದಿಂದ ₹ 37,900 ವರೆಗೆ ಮಾಸಿಕ ವೇತನ ಪಡೆಯಬಹುದಾದ ಕೋರ್ಟ್‌ನಲ್ಲಿನ ಸೇವಕ ಮತ್ತು ಆದೇಶ ಜಾರಿಕಾರರು ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ ಈ ರೀತಿ ಇದೆ :- i) ಸೇವಕರು : 32ವೇತನ ಶ್ರೇಣಿ : Rs.17000-28950.ii) ಆದೇಶ ಜಾರಿಕಾರರು: 11ವೇತನ ಶ್ರೇಣಿ : Rs.19,950-37900. Advertisement ವಿದ್ಯಾರ್ಹತೆ ವಿವರ ಈ ರೀತಿ ಇದೆ :- Advertisement ವಯೋಮಿತಿ ವಿವರ ಈ ರೀತಿ ಇದೆ:-ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 35 ವರ್ಷ ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು…

Read More

KPSC-2023: 230 ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳಿಗೆ ಅರ್ಜಿ ಆಹ್ವಾನ – ವೃತ್ತಿ ನ್ಯೂಸ್.

ಕರ್ನಾಟಕ ಲೋಕಸೇವಾ ಆಯೋಗ (KPSC) ಇಂದ ಸರ್ಕಾರಿ ಹುದ್ದೆ ನೇಮಕ ಅಧಿಸೂಚನೆ ಬಿಡುಗಡೆ ಆಗಿದೆ. ಉಳಿಕೆ ಮೂಲವೃಂದದ ಗ್ರೂಪ್‌ ಸಿ ವಾಣಿಜ್ಯ ತೆರಿಗೆಗಳ ಇಲಾಖೆಯ ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗೆ ವಿದ್ಯಾರ್ಹತೆ, ವಯಸ್ಸಿನ ಅರ್ಹತೆ, ಪರೀಕ್ಷೆ ಮಾದರಿ, ಇತರೆ ಮಾಹಿತಿಗಳನ್ನು ಇಲ್ಲಿ ತಿಳಿಸಲಾಗಿದೆ. ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆ ಹೆಸರು : ವಾಣಿಜ್ಯ ತೆರಿಗೆ ಪರಿವೀಕ್ಷಕರುಹುದ್ದೆಗಳ ಸಂಖ್ಯೆ : 230 (ಗ್ರೂಪ್‌ ಸಿ, ಉಳಿಕೆ ಮೂಲ ವೃಂದ)ವೇತನ ಶ್ರೇಣಿ : ರೂ.33,450-62,600.ವಿದ್ಯಾರ್ಹತೆ : ಕಾಮರ್ಸ್‌ ಪದವಿ ಪಡೆದಿರಬೇಕು ಅಥವಾ ಅರ್ಥಶಾಸ್ತ್ರ / ಗಣಿತ ವಿಷಯ ಇರುವ ಪದವಿ. Advertisement ವಯೋಮಿತಿ ವಿವರ ಈ ರೀತಿ ಇದೆ.ಕನಿಷ್ಠ 21 ವರ್ಷ ವಯಸ್ಸಾಗಿರಬೇಕು.ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38…

Read More

ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಸ್ಕೇಲ್ I ಹುದ್ದೆಗಳಿಗೆ ಅರ್ಜಿ ಆಹ್ವಾನ. ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಆಗಸ್ಟ್ 2023 ರ UIIC ಅಧಿಕೃತ ಅಧಿಸೂಚನೆಯ ಮೂಲಕ ಆಡಳಿತಾಧಿಕಾರಿ (ಸ್ಕೇಲ್ I) ಸ್ಪೆಷಲಿಸ್ಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ ಈ ರೀತಿ ಇದೆ:- i) ಲೀಗಲ್ ಸ್ಪೆಷಲಿಸ್ಟ್ ಆಫೀಸರ್.ii) ಅಕೌಂಟ್ಸ್ / ಫೈನಾನ್ಸ್ ಸ್ಪೆಷಲಿಸ್ಟ್ ಆಫೀಸರ್.iii) ಕಂಪನಿ ಸೆಕ್ರೆಟರಿಸ್.iv) ಆಕ್ಚುರಿಗಳುv) ವೈದ್ಯರುvi) ಇಂಜಿನಿಯರ್‌ಗಳುvii) ಕೃಷಿ ತಜ್ಞರು advertisement ವಿದ್ಯಾರ್ಹತೆ ವಿವರ ಈ ರೀತಿ ಇದೆ:- i) ಲೀಗಲ್ ಸ್ಪೆಷಲಿಸ್ಟ್ ಆಫೀಸರ್.ವಿದ್ಯಾರ್ಹತೆ: LLB, ಸ್ನಾತಕೋತ್ತರ ಪದವಿ. ii) ಅಕೌಂಟ್ಸ್ / ಫೈನಾನ್ಸ್ ಸ್ಪೆಷಲಿಸ್ಟ್ ಆಫೀಸರ್.ವಿದ್ಯಾರ್ಹತೆ: B.Com / M.Com. iii) ಕಂಪನಿ ಸೆಕ್ರೆಟರಿಸ್.ವಿದ್ಯಾರ್ಹತೆ: ಯಾವುದೇ ಪದವಿ. iv) ಆಕ್ಚುರಿಗಳುವಿದ್ಯಾರ್ಹತೆ: ಯಾವುದೇ ಪದವಿ / ಸ್ನಾತಕೋತ್ತರ…

Read More

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಪ್ರಕ್ರಿಯೆಯು ಪ್ರಾರಂಭಗೊಂಡಿದೆ – ವೃತ್ತಿ ನ್ಯೂಸ್

ಕರ್ನಾಟಕ ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು 2023-24ನೇ ಸಾಲಿನಲ್ಲಿ ಬೋಧಕ ಹುದ್ದೆಗೆ ಸೇರಲು ಆಸಕ್ತಿ ಇದ್ದಲ್ಲಿ ಅರ್ಜಿ ಸಲ್ಲಿಸಿ. ಅತಿಥಿ ಉಪನ್ಯಾಸಕರ ನೇಮಕಾತಿಗೆ ವಿದ್ಯಾರ್ಹತೆi) ಅಭ್ಯರ್ಥಿಯು ಎರಡು ವರ್ಷ ಸ್ನಾತಕೋತ್ತರ ಪದವಿಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ 25% ಅನ್ನು ಗಣನೆಗೆ ತೆಗೆದುಕೊಳ್ಳುವುದು.ii) ಸ್ನಾತಕೋತ್ತರ ಪದವಿಯಲ್ಲಿ ಶೇಕಡ 60 ಅಂಕ ಪಡೆದಿದ್ದಲ್ಲಿ ಅದರ ಶೇಕಡ 25 ರಷ್ಟು ಅಂದರೆ 15 ಅಂಕಗಳು ಎಂಬುದಾಗಿ ಗಣನೆಗೆ ತೆಗೆದುಕೊಳ್ಳುವುದು.iii) ಪಿಹೆಚ್‌.ಡಿ ವಿದ್ಯಾರ್ಹತೆ ಪಡೆದಿದ್ದಲ್ಲಿ 12 ಅಂಕಗಳನ್ನು, ಎನ್‌ಇಟಿ / ಕೆ.ಸೆಟ್ / ಎಸ್‌ಎಲ್‌ಇಟಿ ವಿದ್ಯಾರ್ಹತೆ ಪಡೆದಿದ್ದಲ್ಲಿ 09 ಅಂಕಗಳನ್ನು, ಎಂ.ಫಿಲ್ ವಿದ್ಯಾರ್ಹತೆ ಪಡೆದಿದ್ದಲ್ಲಿ 06 ಅಂಕಗಳನ್ನು, ಅಲ್ಲದೇ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಪರಿಗಣಿಸಿ ಆಯ್ಕೆ ಪಟ್ಟಿ ಸಿದ್ಧತೆ ನಡೆಸಲಾಗುತ್ತದೆ. ಅತಿಥಿ…

Read More

NITK-ಸುರತ್ಕಲ್ ಸಂಸ್ಥೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಅರ್ಜಿ ಅಹ್ವಾನ. ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಎನ್‌ಐಟಿ-ಸುರತ್ಕಲ್) ಕರ್ನಾಟಕದಲ್ಲಿ ಸೂಪರಿಂಟೆಂಡಂಟ್, ಸೀನಿಯರ್ ಟೆಕ್ನೀಷಿಯನ್ , ಟೆಕ್ನೀಷಿಯನ್, ಸೀನಿಯರ್ ಅಟೆಂಡಂಟ್, ಆಫೀಸ್ ಅಟೆಂಡರ್, ಜೂನಿಯರ್ ಅಸಿಸ್ಟಂಟ್ ಪೋಸ್ಟ್‌ಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಹೆಚ್ಚಿನ ಮಾಹಿತಿಗಳನ್ನು ತಿಳಿದು ಅರ್ಜಿ ಹಾಕಿರಿ. ಹುದ್ದೆಗಳ ವಿವರ ಈ ರೀತಿ ಇದೆ:-ಸೂಪರಿಂಟೆಂಡಂಟ್ – 4ಸೀನಿಯರ್ ಟೆಕ್ನೀಷಿಯನ್ – 18ಸೀನಿಯರ್ ಅಟೆಂಡಂಟ್ – 11ಟೆಕ್ನೀಷಿಯನ್ – 35ಜೂನಿಯರ್ ಅಸಿಸ್ಟಂಟ್ – 23ಆಫೀಸ್ ಅಟೆಂಡಂಟ್ – 21 ಹುದ್ದೆವಾರು ವಿದ್ಯಾರ್ಹತೆ:-ಸೂಪರಿಂಟೆಂಡಂಟ್ : ಪದವಿ / ಸ್ನಾತಕೋತ್ತರ ಪದವಿ( ಸಂಬಂಧಿಸಿದ ವಿಭಾಗಗಳಲ್ಲಿ.)ಸೀನಿಯರ್ ಟೆಕ್ನೀಷಿಯನ್ : ವಿಜ್ಞಾನ ವಿಭಾಗದಲ್ಲಿ ಪಿಯುಸಿ.ಸೀನಿಯರ್ ಅಟೆಂಡಂಟ್ : ಪಿಯುಸಿಟೆಕ್ನೀಷಿಯನ್ : ವಿಜ್ಞಾನ ವಿಭಾಗದಲ್ಲಿ ಪಿಯುಸಿಜೂನಿಯರ್ ಅಸಿಸ್ಟಂಟ್ : ಪಿಯುಸಿಆಫೀಸ್ ಅಟೆಂಡಂಟ್ : ಪಿಯುಸಿ ಜಾಹೀರಾತು ಅಪ್ಲಿಕೇಶನ್‌ ಶುಲ್ಕ ವಿವರ:-ಸಾಮಾನ್ಯ, ಒಬಿಸಿ ವರ್ಗದವರಿಗೆ ರೂ.1000.ಎಸ್‌ಸಿ / ಎಸ್‌ಟಿ, ವಿಕಲಚೇತನ…

Read More