ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (NABARD) ಖಾಲಿ ಇರುವ 150 ಗ್ರೇಡ್ ಎ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ವಿದ್ಯಾರ್ಹತೆ ವಿವರ ಈ ರೀತಿ ಇದೆ :-ಪದವಿ, ಸ್ನಾತಕೋತ್ತರ ಪದವಿ ಪಾಸ್.ಕನಿಷ್ಠ ಶೇಕಡ 60 ಅಂಕಗಳೊಂದಿಗೆ ಡಿಗ್ರಿ ಪಾಸ್ ಮಾಡಿರಬೇಕು.ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಶೇಕಡ.55 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. Advertisement ವಯೋಮಿತಿ ವಿವರ ಈ ರೀತಿ ಇದೆ:-ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ. ಈಹುದ್ದೆಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ಅರ್ಜಿ ಶುಲ್ಕದ ವಿವರ ಈ ರೀತಿ ಇದೆ:-ಎಸ್‌ಸಿ , ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕರೂ.150/- .ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 800/-. ವೇತನ ಶ್ರೇಣಿ:-ರೂ.28,150-55,600/-…
Read MoreCategory: ಬ್ಯಾಂಕಿಂಗ್ ಉದ್ಯೋಗಗಳು
SBI Recruitment: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6160 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ – ವೃತ್ತಿ ನ್ಯೂಸ್.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 6160 ಅಪ್ರೆಂಟಿಸ್ ಹುದ್ದೆಗಳಿಗೆಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ವಿದ್ಯಾರ್ಹತೆ :-ಯಾವುದೇ ಪದವಿ ಅಭ್ಯರ್ಥಿಗಳು ಎಸ್‌ಬಿಐ ಅಪ್ರೆಂಟಿಸ್‌ಷಿಪ್ ರಿಕ್ರೂಟ್‌ಮೆಂಟ್ 2023ಗೆ ಅರ್ಜಿ ಸಲ್ಲಿಸಬಹುದು. ವಯೋಮಿತಿ ವಿವರ ಈ ರೀತಿ ಇದೆ.ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ. ಈಹುದ್ದೆಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. Advertisement ಅರ್ಜಿ ಶುಲ್ಕದ ವಿವರ ಈ ರೀತಿ ಇದೆ:-ಎಸ್‌ಸಿ , ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕರೂ.0/- .ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 300/- ಸ್ಟೈಪೆಂಡ್/ಬೆನಿಫಿಟ್ ವಿವರ ಈ ರೀತಿ ಇದೆ. :-ತಿಂಗಳಿಗೆ ರೂ.15000/- ಸ್ಟೈಫಂಡ್. ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನಡೆಯಲಿದೆ.ಆನ್‌ಲೈನ್ ಲಿಖಿತ ಪರೀಕ್ಷೆಯ ವಸ್ತುನಿಷ್ಠ ಪ್ರಕಾರ ಈ ಕೆಳಗಿನಂತಿರುತ್ತದೆ:-.…
Read MoreSCDCC ಬ್ಯಾಂಕ್ ನೇಮಕಾತಿ -2023- ವೃತ್ತಿ ನ್ಯೂಸ್. ಸಂಪೂರ್ಣ ವಿವರ ಇಲ್ಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ ಈ ರೀತಿ ಇದೆ:- i) ದ್ವಿತೀಯ ದರ್ಜೆ ಗುಮಾಸ್ತರು – 123 ಹುದ್ದೆಗಳು.ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಆರು ತಿಂಗಳ ಕಂಪ್ಯೂಟರ್ ಕೋರ್ಸ್.ವೇತನ ಶ್ರೇಣಿ : 24910-55655. ii) ಕಂಪ್ಯೂಟರ್ ಪ್ರೋಗ್ರಾಮರ್ – 2 ಹುದ್ದೆಗಳು.ವಿದ್ಯಾರ್ಹತೆ: ಎಂಸಿಎ ಸ್ನಾತಕೋತ್ತರ ಪದವಿ ಅಥವಾ ಕಂಪ್ಯೂಟರ್ ಶಿಕ್ಷಣದಲ್ಲಿ ಬಿಇ ಪದವಿ ಅಥವಾ ಕಂಪ್ಯೂಟರ್ ಶಿಕ್ಷಣದಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿ.ವೇತನ ಶ್ರೇಣಿ : 36985-89600. Advertisement ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನಡೆಯಲಿದೆ.…
Read Moreಕರ್ನಾಟಕ ಬ್ಯಾಂಕ್’ನಲ್ಲಿ ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ. ಸಂಪೂರ್ಣ ವಿವರ ಇಲ್ಲಿದೆ.
ಖಾಸಗಿ ಬ್ಯಾಂಕ್‌ಗಳ ಸಾಲಿನಲ್ಲಿ ಒಂದು ಪ್ರಮುಖ ಬ್ಯಾಂಕ್ ಆಗಿರುವ ಕರ್ನಾಟಕ ಬ್ಯಾಂಕ್ ಲಿಮಿಟೆಡ್ ಇದೀಗ ತನ್ನ ದೇಶದಾದ್ಯಂತದ ಎಲ್ಲ ಶಾಖೆಗಳಲ್ಲಿ ಅಗತ್ಯ ಇರುವ ಪ್ರೊಬೇಷನರಿ ಆಫೀಸರ್ ಸ್ಕೇಲ್ -1 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ ಈ ರೀತಿ ಇದೆಪ್ರೊಬೇಷನರಿ ಆಫೀಸರ್ (ಸ್ಕೇಲ್-1) ವಿದ್ಯಾರ್ಹತೆ. ಯಾವುದೇ ಸ್ನಾತಕೋತ್ತರ ಪದವಿ ಪಾಸ್.. ಕೃಷಿ ವಿಜ್ಞಾನದಲ್ಲಿ ಪದವಿ.. ಕಾನೂನು ಪದವಿ.. ಎಂಬಿಎ ಇನ್ ಮಾರ್ಕೆಟಿಂಗ್ / ಫೈನಾನ್ಸ್ ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನಡೆಯಲಿದೆ. Advertise ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳುಮಂಗಳೂರು , ಬೆಂಗಳೂರು, ಬೆಳಗಾವಿ , ಬೀದರ್, ಗುಲ್ಬರ್ಗ, ಹುಬ್ಬಳ್ಳಿ- ಧಾರವಾಡ, ಮೈಸೂರು ,ಶಿವಮೊಗ್ಗ . ವಯೋಮಿತಿ ವಿವರ ಈ ರೀತಿ ಇದೆ.ದಿನಾಂಕ 01-08-2023 ಕ್ಕೆ ಗರಿಷ್ಠ…
Read Moreಐಬಿಪಿಎಸ್ 1402 ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಅರ್ಜಿ ಹಾಕುವ ಸಂಪೂರ್ಣ ವಿವರ ಇಲ್ಲಿದೆ.
ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (IBPS ದೇಶದ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 1402 ಪ್ರೊಬೇಷನರಿ ಆಫೀಸರ್ / ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಹಾಗೂ ಸ್ಪೆಷಲಿಸ್ಟ್ ಆಫೀಸರ್ ಕೇಡರ್ ಹುದ್ದೆಗಳ ಭರ್ತಿಗೆ ಇದೀಗ ಅರ್ಜಿಗಳನ್ನೂ ಆಹ್ವಾನಿಸಿದೆ. ಭಾಗವಹಿಸುವ ರಾಷ್ಟ್ರೀಕೃತ ಬ್ಯಾಂಕುಗಳ ವಿವರ ಹುದ್ದೆಗಳ ವಿವರ ಈ ರೀತಿ ಇದೆ ಜಾಹೀರಾತು ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನಡೆಯಲಿದೆ ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳು ಮಂಗಳೂರು , ಬೆಂಗಳೂರು, ಬೆಳಗಾವಿ , ಬೀದರ್, ಕಲಬುರಗಿ (ಗುಲ್ಬರ್ಗ), ಹುಬ್ಬಳ್ಳಿ- ಧಾರವಾಡ, ಮೈಸೂರು (ಮೈಸೂರು),ಶಿವಮೊಗ್ಗ , ಉಡುಪಿ. ವಯೋಮಿತಿ ವಿವರ ಈ ರೀತಿ ಇದೆ. ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಗರಿಷ್ಠ 30 ವರ್ಷ. ಈಹುದ್ದೆಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ಅರ್ಜಿ ಶುಲ್ಕದ ವಿವರ ಈ ರೀತಿ ಇದೆ. ಎಸ್‌ಸಿ , ಎಸ್‌ಟಿ ಅಭ್ಯರ್ಥಿಗಳಿಗೆ…
Read More