UGC NET: ನ್ಯಾಷನಲ್ ಎಲಿಜಿಬಿಲಿಟಿ ಟೆಸ್ಟ್‌ಗೆ ಅಧಿಸೂಚನೆ ಪ್ರಕಟ, ಅರ್ಜಿ ಲಿಂಕ್, ವೇಳಾಪಟ್ಟಿ ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

UGC NET: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು 2023ನೇ ಸಾಲಿನ ಡಿಸೆಂಬರ್ ಸೆಷನ್‌ ಎನ್‌ಇಟಿ ಪರೀಕ್ಷೆಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು, ಪರೀಕ್ಷೆ ವೇಳಾಪಟ್ಟಿ, ಇತರೆ ಮಾಹಿತಿಗಳನ್ನು ಇಲ್ಲಿ ತಿಳಿಯಿರಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. WhatsApp group link: Vritti News (JOB NEWS) channel on WhatsApp: Advertisement ಯುಜಿಸಿ ಎನ್‌ಇಟಿ ಡಿಸೆಂಬರ್ ಸೆಷನ್‌ ಪರೀಕ್ಷೆಯ ಪ್ರಮುಖ ದಿನಾಂಕಗಳು:-i) ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:…

Read More

ಹ್ಯಾಪಿ ಡೇಸ್ ಕಿಡ್ಸ್ ಕ್ಯಾಂಪ್: ವಿಜ್ಞಾನ ಪ್ರಯೋಗಗಳು, ರಾಕೆಟ್ ಉಡಾವಣೆ, ಸುಲಭ ಗಣಿತ, ಕ್ಯಾಲಿಗ್ರಫಿ ಬರವಣಿಗೆ, ಕಲೆ ಮತ್ತು ಕರಕುಶಲ ಇತ್ಯಾದಿ ಇಂದೇ ನೋಂದಾಯಿಸಿ – ವೃತ್ತಿ ನ್ಯೂಸ್.

ಮಕ್ಕಳಿಗೆ ರಜೆ ಆರಂಭವಾಯಿತೆಂದರೆ ಪೋಷಕರಿಗೆ ತಮ್ಮ ಮಕ್ಕಳನ್ನು ಕಂಟ್ರೋಲು ಮಾಡುವುದು ಹೇಗಪ್ಪಾ ಅನ್ನುವ ಚಿಂತೆ ಶುರು. ಪೋಷಕರ ತಲೆಬಿಸಿ ಕಡಿಮೆ ಮಾಡಲು ಮತ್ತೊಮ್ಮೆ ವಿನೂತನ ಶೈಲಿಯ ವಿಚಾರಗಳೊಂದಿಗೆ IRCMD Education Center ಪ್ರಸ್ತುತ ಪಡಿಸುತ್ತಿದೆ Happy Days winter KIDS CAMP-2023. ಕಿಡ್ಸ್ ಕ್ಯಾಂಪ್ ಯಾತಕ್ಕಾಗಿ:-ಬೇರೆ ಬೇರೆ ಕಡೆಗಳಿಂದ ಬಂದ ಹೊಸ ಮುಖಗಳ ಪರಿಚಯ ನಿಮ್ಮ ಮಕ್ಕಳಿಗಾಗುತ್ತದೆ. ಪ್ರತಿ ದಿನ ಅದೇ ಶಾಲೆ ಅದೇ ಸ್ನೇಹಿತರನ್ನು ಹೊಂದಿದ್ದ ಮಗುವುಗೆ ಇಲ್ಲಿ ಹೊಸ ಸ್ನೇಹಿತರು ದೊರಕುತ್ತಾರೆ. ಹೊಸ ವಿಚಾರಗಳು ತಿಳಿಯುತ್ತವೆ. ಯಾರೊಂದಿಗೂ ಮಾತನಾಡದೇ ತಮ್ಮ ಪಾಡಿಗೆ ತಾನಾಗೇ ಇರುವ ಮಕ್ಕಳೂ ಕೂಡ, ಶಿಬಿರಗಳಲ್ಲಿ ತಮ್ಮ ಚಿಪ್ಪಿನಿಂದ ಹೊರಬಂದು ಸಮಾಜದಲ್ಲಿ ಎಲ್ಲರೊಂದಿಗೆ ಹೇಗೆ ಬದುಕಬೇಕು ಎನ್ನುವ ಕಲೆಯನ್ನು ಕಲಿಯುತ್ತಾರೆ. ಭಾಷಾ ಬೆಳವಣಿಗೆ ಮಾಡುವುದರಲ್ಲಿ, ಧೈರ್ಯ ಹೆಚ್ಚಿಸುವಿಕೆಯಲ್ಲಿ ,ಎಲ್ಲರ ಜೊತೆ ಪಾಳ್ಗೊಳ್ಳುವಿಕೆಯಲ್ಲಿ, ಕರ್ತವ್ಯ ಪ್ರಜ್ಞೆ ಮತ್ತು ನಂಬಿಕೆ ಬೆಳೆಸುವುದರಲ್ಲಿ ಕ್ಯಾಂಪ್‌ಗಳ ಮಹತ್ವ…

Read More

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಶಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಗಾರ – ವೃತ್ತಿ ನ್ಯೂಸ್

ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎಚ್ಆರ್ ಮತ್ತು ಪ್ಲೇಸ್ಮೆಂಟ್ ಘಟಕ ಹಾಗೂ ವಾಣಿಜ್ಯ ಮತ್ತು ಉದ್ಯಮ ಆಡಳಿತ ವಿಭಾಗದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನಾವಳಿಗೆ ಸಂಬಂಧಿಸಿದ ಮಾಥ್ಸ್ ಶಾರ್ಟ್‌ಕಟ್ ಟ್ರಿಕ್ಸ್ ಮತ್ತು ಟಿಪ್ಸ್ ಕುರಿತು ಐ.ಆರ್.ಸಿ.ಎಂ.ಡಿ ಶಿಕ್ಶಣ ಸಂಸ್ಥೆಯಿಂದ ಕಾರ್ಯಾಗಾರ ದಿನಾಂಕ 21.09.2023 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಶಣ ಸಂಸ್ಥೆಯ ಸಿಇಓ ಶ್ರೀಮತಿ ಪ್ರಫುಲ್ಲ ಗಣೇಶ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನಾವಳಿಗೆ ಸಂಬಂಧಿಸಿದ ಗಣಿತ ಶಾರ್ಟ್‌ಕಟ್ ತಂತ್ರಗಳು ಮತ್ತು ಟಿಪ್ಸ್ ಕುರಿತು ತರಬೇತಿ ನೀಡಿದರು. ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ಡಾ. ದಿನೇಶ್ ಪಿಟಿ ಇವರು ವಹಿಸಿದ್ದರು. ಎಚ್ ಆರ್ ಪ್ಲೇಸ್ಮೆಂಟ್ ಘಟಕದ ಸಂಯೋಜಕರಾದ ಶ್ರೀ ರಮಾನಾಥ್ ಸ್ವಾಗತಿಸಿದರು. ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ಇದರ ವಿದ್ಯಾರ್ಥಿ ಪ್ರತಿನಿಧಿ ಯಾಗಿರುವ ಮೇಘ ವೈಎಸ್ ಅಂತಿಮ…

Read More

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಗೆ ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023- ವೃತ್ತಿ ನ್ಯೂಸ್

ಪುತ್ತೂರು: ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್ ಕೊಡಲಾಗುವ ಬೆಸ್ಟ್ ಕಾಂಪಿಟೇಟಿವ್ ಕೋಚಿಂಗ್ ಇನ್ಸ್ಟಿಟ್ಯೂಟ್ ಪ್ರಶಸ್ತಿಯನ್ನು ಬೆಂಗಳೂರಿನ ನಿಮಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು.2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ ಐ.ಆರ್.ಸಿ.ಎಂ.ಡಿ ಕಂಪ್ಯೂಟರ್ ಮತ್ತು ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ ಶಿಕ್ಷಣ ಕ್ಷೇತ್ರದಲ್ಲಿ ಮಗದೊಂದು ಅದ್ವಿತೀಯ ಸಾಧನೆಯನ್ನು ಮಾಡಿದೆ. ವಿದ್ಯಾರ್ಥಿಗಳನ್ನು ಎಲ್ಲಾ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡುವ ಸಲುವಾಗಿ ಕರ್ನಾಟಕದಾದ್ಯಂತ ಸುಮಾರು 75ಕ್ಕೂ ಅಧಿಕ ವಿವಿಧ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಲ್ಲಿ “Maths Shortcut Tricks – For Competitive Exams” ಉಚಿತ ತರಬೇತಿ ಕಾರ್ಯಾಗಾರವನ್ನು ನೀಡಿದೆ. ಈ ಸಾಧನೆಯನ್ನು ಗುರುತಿಸಿ ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023 ಶಿಕ್ಷಣ ಕ್ಷೇತ್ರದಲ್ಲಿ ಸಮರ್ಪಣೀಯ ಕೆಲಸವನ್ನು ಮಾಡಿದ…

Read More

PGCET- 2023 ಪರೀಕ್ಷೆ ಮುಂದೂಡಿಕೆ ಪ್ರಕಟಣೆ ಹೊರಡಿಸಿದ ಕೆಇಎ- ವೃತ್ತಿ ನ್ಯೂಸ್.

ಕರ್ನಾಟಕದ ವಿವಿಧ ಸ್ನಾತಕೋತ್ತರ ಪದವಿ ಕೇಂದ್ರಗಳಲ್ಲಿ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ, ಪ್ರವೇಶ ಅರ್ಹತಾ ಪರೀಕ್ಷೆ (ಪಿಜಿಸಿಇಟಿ)ಯನ್ನು ನಡೆಸಲು ಆಸಕ್ತರಿಂದ ಇತ್ತೀಚೆಗೆ ಕೆಇಎ ಅರ್ಜಿ ಆಹ್ವಾನಿಸಿತ್ತು. ಅರ್ಜಿ ಸಲ್ಲಿಸಲು ಆಗಸ್ಟ್‌ 23 ರವರೆಗೆ ಅವಕಾಶ ನೀಡಲಾಗಿತ್ತು. ಸದರಿ ಪರೀಕ್ಷೆಯ ದಿನಾಂಕವನ್ನು ಇದೀಗ ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ. 2023ನೇ ಸಾಲಿನ ಪದವಿ ಕೋರ್ಸ್‌ಗಳ ಅಂತಿಮ ಸೆಮಿಸ್ಟರ್‌ಗಳ ಪರೀಕ್ಷೆಗಳು ಪೂರ್ಣಗೊಳ್ಳದೇ ಇರುವುದರಿಂದ ಮತ್ತು ಅಭ್ಯರ್ಥಿಗಳ ಹಿತದೃಷ್ಟಿಯಿಂದ ದಿನಾಂಕ 09-09-2023 ಮತ್ತು 10-09-2023 ರಂದು ನಡೆಯಬೇಕಿದ್ದ ಪಿಜಿಸಿಇಟಿ 2023 ಪರೀಕ್ಷೆಯನ್ನು ಮುಂದೂಡಲಾಗಿರುತ್ತದೆ. ಪರಿಷ್ಕೃತ ದಿನಾಂಕವನ್ನು ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ನಲ್ಲಿ ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಕೆಇಎ ತಿಳಿಸಿದೆ. ಕೆಇಎ ಪ್ರಕಟನೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Read More

ಉಚಿತ ತರಬೇತಿ ಕಾರ್ಯಾಗಾರ (FDA / SDA / PDO / PSI / PC) ಹುದ್ದೆಗಳಿಗೆ – K D ಸಿಂಧೆ ವಿಜಯಪುರ ಇವರಿಂದ.

ಕರ್ನಾಟಕ ಲೋಕ ಸೇವಾ ಆಯೋಗ / ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರಥಮ ದರ್ಜೆ ಸಹಾಯಕ, ಪಿಡಿಒ ಹಾಗೂ ಇತರೇ ಹುದ್ದೆಗಳಿಗೆ ತಯಾರಿ ನಡೆಸುವ ಬಗ್ಗೆ ಪುತ್ತೂರಿನ IRCMD ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಉಚಿತ ಕಾರ್ಯಾಗಾರವನ್ನು ನಡೆಸಲಿದ್ದು, ಅರ್ಹ ಅಭ್ಯರ್ಥಿಗಳು ಇಂದೇ ನೋಂದಾಯಿಸಿಕೊಳ್ಳಬಹುದಾಗಿದೆ. ದ್ವಿತೀಯ ಪಿಯುಸಿ ಅಥವಾ ಪದವಿ ಪೂರೈಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿದ್ದು ಈ ತರಬೇತಿ ಕಾರ್ಯಾಗಾರದ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿ IRCMD ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀ ಮತಿ ಪ್ರಫುಲ್ಲ ಗಣೇಶ್ ರವರು ತಿಳಿಸಿರುತ್ತಾರೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ಕಛೇರಿಗಳಲ್ಲಿ ಪ್ರಥಮ ದರ್ಜೆ ಸಹಾಯಕರು (FDA), ದ್ವಿತೀಯ ದರ್ಜೆ ಸಹಾಯಕರು (SDA) ಹುದ್ದೆಗಳನ್ನು ಕೆಪಿಎಸ್ ಸಿ , ಕೆಇಎ ಮೂಲಕ ಭರ್ತಿ ಮಾಡಲಾಗುತ್ತದೆ. ಈ ಎರಡೂ ಹುದ್ದೆಗಳಿಗೂ ನೇಮಕಾತಿ ಪ್ರಕ್ರಿಯೆಯು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನಡೆಯಲಿದ್ದು, ಪರೀಕ್ಷಾ ಪಠ್ಯಕ್ರಮದ…

Read More

PGCET-2023 (MBA/MCA) ಪ್ರವೇಶಕ್ಕೆ ಅರ್ಜಿ ಆಹ್ವಾನ,ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, 2023ನೇ ಸಾಲಿಗೆ ಎಂಬಿಎ, ಎಂಸಿಎ, ಎಂಇ , ಎಂ.ಟೆಕ್, ಎಂ. ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕೆ ನಡೆಸುವ, ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ PGCET- 2023ಗೆ ಆನ್ಲೈನ್ ಅರ್ಜಿ ಪ್ರಕ್ರಿಯೆಯು ಪ್ರಾರಂಭಗೊಂಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, 2023ನೇ ಸಾಲಿಗೆ ಎಂಬಿಎ, ಎಂಸಿಎ, ಎಂಇ , ಎಂ.ಟೆಕ್, ಎಂ. ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕೆ ನಡೆಸುವ, ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ 2023 ನ್ನು ಸೆಪ್ಟೆಂಬರ್ ನಲ್ಲಿ ನಡೆಸಲಾಗುವುದು. ಅರ್ಜಿ ಪ್ರಕ್ರಿಯೆ ದಿನಾಂಕ 07-08-2023 ರಿಂದ ಆರಂಭಗೊಳ್ಳಲಿದ್ದು ಅರ್ಹ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. Advertisement ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:ಆನ್‌ಲೈನ್ ನೋಂದಣಿ ದಿನಾಂಕ 07-08-2023 ರಿಂದ 17-08-2023 ರ ಒಳಗೆ ಆನ್ಲೈನ್ ನಲ್ಲಿ ನೋಂದಾವಣೆ ಮಾಡಿಕೊಳ್ಳಿ. ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/indexnew ನಿಮ್ಮ ಗಮನಕ್ಕೆಶೈಕ್ಷಣಿಕ ವಿದ್ಯಾರ್ಹತೆ…

Read More