ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಯೋಜನೆ | ನಿರುದ್ಯೋಗಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್ | 500 ಪ್ರಮುಖ ಉದ್ಯಮಗಳಲ್ಲಿ 90,000+ ಅವಕಾಶಗಳು, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

PM Internship scheme: ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಯೋಜನೆಯು ಭಾರತದ 500 ಪ್ರಮುಖ ಉದ್ಯಮಗಳಲ್ಲಿ ಯುವಜನರಿಗೆ ಇಂಟರ್ನ್‌ಶಿಪ್‌ಗಳನ್ನು ಒದಗಿಸುವ ಗುರಿಯನ್ನು ಹೊಂದಿರುವ ಸರ್ಕಾರಿ ಉಪಕ್ರಮವಾಗಿದೆ. ಪಿಎಂ ಇಂಟರ್ನ್‌ಶಿಪ್ ಯೋಜನೆ 2024 ನೋಂದಣಿ ಇಂದು ಸಂಜೆಯಿಂದ ಪ್ರಾರಂಭವಾಗಿದೆ, ಅಭ್ಯರ್ಥಿಗಳು, ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾರು ಅರ್ಹರು? ಕೊನೆ ದಿನಾಂಕ ಎಲ್ಲ ಮಾಹಿತಿ ಇಲ್ಲಿ ಕೊಡಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ…

Read More

ಮಕ್ಕಳ ಅಂಗಳ ಚಿತ್ರಕಲಾ ಸ್ಪರ್ಧೆ । ರಾಜ್ಯಮಟ್ಟದ ಆನ್ಲೈನ್ ಚಿತ್ರಕಲಾ ಸ್ಪರ್ಧೆ Season-2 | ಇಂದೇ ನೋಂದಾಯಿಸಿ – ವೃತ್ತಿ ನ್ಯೂಸ್.

Vritti News: ಮಕ್ಕಳ ದಿನಾಚರಣೆಯ ಪ್ರಯುಕ್ತ ಶಾಲಾ ಮಕ್ಕಳಿಗಾಗಿ ರಾಜ್ಯ ಮಟ್ಟದ ಆನ್ಲೈನ್ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದೆ. ಮೂರು ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿದೆ. ಪೋಷಕರು ಅಥವಾ ಪಾಲಕರು ತಮ್ಮ ಮಕ್ಕಳ ಪರವಾಗಿ ನೋಂದಣಿ ಮಾಡಬಹುದು. ಕಳೆದ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಪೋಷಕರು ತಮ್ಮ ಮಕ್ಕಳು ರಚಿಸಿದ ಚಿತ್ರಗಳನ್ನು ಕಳುಹಿಸಿದ್ದು ಈ ವರ್ಷ ಕೂಡ ನಿಮ್ಮಿಂದ ಇನ್ನು ಹೆಚ್ಚಿನ ಮಕ್ಕಳ ಕಲಾತ್ಮಕತೆಯ ಚಿತ್ರಗಳನ್ನು ಕಳಿಸಿ ಕೊಡಬೇಕಾಗಿ ವೃತ್ತಿ ನ್ಯೂಸ್ ತಂಡದ ವಿನಂತಿ. ಸ್ಪರ್ಧಾ ವಿವರ ಹೀಗೆ ಇದೆ:- ಕಡ್ಡಾಯವಾಗಿ ಪಾಲಿಸಬೇಕಾದ ಸೂಚನೆಗಳು :-i) ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ.ii) ವಿಭಾಗವಾರು ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು, ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಪ್ರಮಾಣ ಪತ್ರ ವಿತರಿಸಲಾಗುವುದು.iii) A3 ಡ್ರಾಯಿಂಗ್ ಹಾಳೆಯಲ್ಲಿ ನಿಮಗೆ ತಿಳಿಸಿದ ವಿಷಯಗಳಲ್ಲಿ ಚಿತ್ರ ರಚಿಸಿ ವಾಟ್ಸಪ್ ಮೂಲಕ ಕಳುಹಿಸಿಕೊಡಿ.iv) ವಿದ್ಯಾರ್ಥಿಯ ಹೆಸರು, ತರಗತಿ…

Read More

V.A.O ಗ್ರಾಮ ಆಡಳಿತ ಅಧಿಕಾರಿ ಕಡ್ಡಾಯ ಕನ್ನಡ ಪರೀಕ್ಷೆ ಪ್ರವೇಶ ಟಿಕೆಟ್ ಡೌನ್‌ಲೋಡ್ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ -2024: ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿಯು 1000 ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು. ದಿನಾಂಕ 29/09/2024 ರಂದು ನಡೆಯುವ ಕಡ್ಡಾಯ ಕನ್ನಡ ಪರೀಕ್ಷೆ ಪ್ರವೇಶ ಟಿಕೆಟ್ ಡೌನ್‌ಲೋಡ್ ಲಿಂಕ್ ಬಿಡುಗಡೆ ಮಾಡಿದೆ. VAO- 2024 (ಕಡ್ಡಾಯ ಕನ್ನಡ ಪರೀಕ್ಷೆ- 29/09/2024) ಪ್ರವೇಶ ಟಿಕೆಟ್ ಡೌನ್‌ಲೋಡ್ ಲಿಂಕ್ – ಕ್ಲಿಕ್ ಮಾಡಿ. V.A.O ಗ್ರಾಮ ಆಡಳಿತ ಅಧಿಕಾರಿ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಸ್ಪರ್ಧಾರ್ಥಿಗಳಿಗೆ ಒಂದು ವಾರದ ವಿಶೇಷ ತರಗತಿಗಳು ಸೋಮವಾರದಿಂದ ಪ್ರಾರಂಭ.IRCMD Education Centre, Puttur.Ph: 9945988118/9632320477 advertisement

Read More

1000 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ದಿನಾಂಕ ಪ್ರಕಟ – ವೃತ್ತಿ ನ್ಯೂಸ್.

Karnataka Village Administrative Officers Recruitment 2024 : ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿಯು 1000 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ 2024ನೇ ಫೆಬ್ರವರಿಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ ತಾತ್ಕಾಲಿಕ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದೆ. ತಾತ್ಕಾಲಿಕ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಯ ದಿನಾಂಕವು 27-10-2024 ರಲ್ಲಿ ಇರುತ್ತದೆ. ನಿಖರವಾದ ದಿನಾಂಕಕ್ಕಾಗಿ ವೆಬ್‌ಸೈಟ್ (https://cetonline.karnataka.gov.in/kea/) ಅನ್ನು ಪರಿಶೀಲಿಸಿ. VAO ತಾತ್ಕಾಲಿಕ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ದಿನಾಂಕ ಪ್ರಕಟಣೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.NOTIFICATION Advertisement

Read More

ಉಚಿತ ತರಬೇತಿ ಕಾರ್ಯಗಾರಕ್ಕೆ ನೋಂದಾವಣೆ ಪ್ರಾರಂಭ । ಶ್ರೀ ಕೆ ಡಿ ಸಿಂಧೆ ವಿಜಯಪುರ ಇವರಿಂದ VAO/PDO/FDA/PSI/PC ಇತ್ಯಾದಿ ಪ್ರವೇಶ ಪರೀಕ್ಷೆಗಳಿಗೆ ಉಚಿತ ತರಬೇತಿ ಕಾರ್ಯಗಾರ – ವೃತ್ತಿ ನ್ಯೂಸ್ .

ಉಚಿತ ತರಬೇತಿ ಕಾರ್ಯಗಾರಕ್ಕೆ ನೋಂದಾವಣೆ ಪ್ರಾರಂಭ । ಶ್ರೀ ಕೆ ಡಿ ಸಿಂಧೆ ವಿಜಯಪುರ ಇವರಿಂದ VAO/PDO/FDA/PSI/PC ಇತ್ಯಾದಿ ಪ್ರವೇಶ ಪರೀಕ್ಷೆಗಳಿಗೆ ಉಚಿತ ತರಬೇತಿ ಕಾರ್ಯಗಾರ – ವೃತ್ತಿ ನ್ಯೂಸ್ . IRCMD Education Centre : ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ IRCMD ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾರ್ಥಿಗಳಿಗಾಗಿ ಒಂದು ದಿನದ ಸರ್ಕಾರೀ ಉದ್ಯೋಗ ನನ್ನ ಕನಸು ಉಚಿತ ತರಬೇತಿ ಕಾರ್ಯಗಾರಕ್ಕೆ ನೋಂದಾವಣೆ ಪ್ರಾರಂಭ. ಪದವಿ ನಂತರ ಮುಂದೇನು? ಕೆಲವೇ ದಿನಗಳಲ್ಲಿ ಉತ್ತರವನ್ನು ಹುಡುಕಬೇಕಾದ ಒಂದು ಜವಾಬ್ದಾರಿಯುತ ಪ್ರಶ್ನೆ ನಿಮ್ಮ ಮುಂದಿದೆ. ಅತಿ ಸರಳ ಉತ್ತರವನ್ನು ನೋಡುವುದಾದರೆ ಉದ್ಯೋಗ ಅಥವಾ ಉನ್ನತ ಶಿಕ್ಷಣ. ಇವೆರಡರಲ್ಲಿ ಯಾವುದನ್ನು ಆಯ್ಕೆ ಮಾಡಿಕೊಂಡರೂ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸುವುದು ಅತಿ ಮುಖ್ಯ ಸಂಗತಿ. ಪುತ್ತೂರಿನ IRCMD ಶಿಕ್ಷಣ ಸಂಸ್ಥೆಯು ಶ್ರೀ ಕೆ ಡಿ ಸಿಂಧೆ ವಿಜಯಪುರ ಇವರಿಂದ ಒಂದು ದಿನದ ಉಚಿತ ತರಬೇತಿ…

Read More

PGCET ಪ್ರವೇಶ ಪರೀಕ್ಷೆ ಮುಂದಕ್ಕೆ: ಅರ್ಜಿ ಸಲ್ಲಿಸಲು ಜು.7ರವರೆಗೆ ಅವಕಾಶ.

PGCET 2024: ಪರೀಕ್ಷೆ ನಡೆಯುವ ಹೊಸ ದಿನಾಂಕವನ್ನು ಮುಂಬರುವ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2024) ಎಂಬಿಎ, ಎಂಸಿಎ, ಎಂ.ಇ./ಎಂ.ಟೆಕ್./ ಎಂ.ಆರ್ಕಿಟೆಕ್ಚ್ರ್ ಕೋರ್ಸುಗಳ ಪ್ರವೇಶಕ್ಕೆ ಅರ್ಹತೆ ನಿರ್ಧರಿಸಲು ಜುಲೈ 13 ಮತ್ತು 14 ರಂದು ನಡೆಸಲು ನಿಗದಿಪಡಿಸಲಾಗಿದ್ದ ಪಿಜಿಸಿಇಟಿ-2024ರ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಜುಲೈ 5 ಮತ್ತು ಜುಲೈ 10 ರಿಂದ ಪ್ರಾರಂಭವಾಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪರೀಕ್ಷೆ ನಡೆಯುವ ಹೊಸ ದಿನಾಂಕವನ್ನು ಮುಂಬರುವ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಈ ಮುಂದೂಡಿಕೆ ಹಿನ್ನೆಲೆಯಲ್ಲಿ, ಪಿಜಿಸಿಇಟಿ-2024ಕ್ಕೆ ನೋಂದಣಿ ಮಾಡಿ ಆನ್‌ಲೈನ್…

Read More

V.A.O: ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ | ತಾತ್ಕಾಲಿಕ ದಿನಾಂಕ ಪ್ರಕಟ – ವೃತ್ತಿ ನ್ಯೂಸ್.

KEA ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ -2024: ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿಯು 1000 ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ತಾತ್ಕಾಲಿಕ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ದಿನಾಂಕ ಪ್ರಕಟಿಸಲಾಗಿದೆ. ಸ್ಪರ್ಧಾರ್ಥಿಗಳು ಕೂಡಲೇ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಯನ್ನು ಮಾಡಿಕೊಳ್ಳಿ. ಕಂದಾಯ ಇಲಾಖೆಯಡಿ ಈ ಹಿಂದೆ ಕರೆಯಲಾಗುತ್ತಿದ್ದ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಈಗ ಗ್ರಾಮ ಆಡಳಿತ ಅಧಿಕಾರಿ ಎಂದು ಕರೆಯಲಾಗುತ್ತಿದೆ. ಈಗ ನೇಮಕ ಆಯ್ಕೆ ಪ್ರಕ್ರಿಯೆಯನ್ನು ತಿದ್ದುಪಡಿ ಮಾಡಿದ್ದು, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳ ವಿವರ :-ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳ ಸಂಖ್ಯೆ : 1000ವೇತನ ಶ್ರೇಣಿ : Rs.21400-42000.ಪಿಂಚಣಿ ಸೌಲಭ್ಯ : ಪಿಂಚಣಿ ರಹಿತ (ಎನ್‌ಪಿಎಸ್‌). V.A.O ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ದಿನಾಂಕ : 27-10-2024ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ…

Read More

IRCMD ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಕ್ಯಾಂಪ್ಕೋ ನೇಮಕಾತಿ(CAMPCO) – 2024 ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣ – ವೃತ್ತಿ ನ್ಯೂಸ್.

CAMPCO Recruitment: ದಿನಾಂಕ 21-04-2024 ರಂದು ನಡೆದ ಕ್ಯಾಂಪ್ಕೋ ಜೂನಿಯರ್ ಅಸಿಸ್ಟಂಟ್ (A/M) ಹುದ್ದೆಗಳಿಗೆ ನಡೆದ ಪ್ರವೇಶ ಪರೀಕ್ಷೆಯಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳ ಪೈಕಿ ರಕ್ಷಾ ಜೆ.ಡಿ, ವಿಶಾಲ್.ಎಸ್ ಮತ್ತು ಅನುಶ್ರೀ ಎ.ಎನ್ ರವರು ಉತ್ತೀರ್ಣಗೊಂಡಿರುತ್ತಾರೆ. ಇವರು ಪ್ರತಿಷ್ಠಿತ ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಯನ್ನು ಆನ್ಲೈನ್ ಮೂಲಕ ಪಡೆದಿರುತ್ತಾರೆ. ಉದ್ಯೋಗ ಮಾರ್ಗದರ್ಶನದೊಂದಿಗೆ ಗುಣಮಟ್ಟದ ತರಬೇತಿಗೆ ಹೆಸರುವಾಸಿಯಾದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯು 2010 ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿದೆ. ಬ್ಯಾಂಕಿಂಗ್ ಕ್ಷೇತ್ರ, ಸಹಕಾರ ಕ್ಷೇತ್ರ, ಕೇಂದ್ರ ಮತ್ತು ರಾಜ್ಯ ಸರಕಾರದ ಅಡಿಯಲ್ಲಿ ಬರುವ ಅನೇಕ ಹುದ್ದೆಗಳನ್ನು ಈ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅಲಂಕರಿಸಿದ್ದಾರೆ. ಅಲ್ಲದೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ PGCET (MBA/MCA) ಪ್ರವೇಶ ಪರೀಕ್ಷೆಯಲ್ಲೂ ಈ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ…

Read More

PGCET-2024-25: ಸಂಭಾವ್ಯ ವೇಳಾಪಟ್ಟಿ, ಪರಿಷ್ಕೃತ ಪಠ್ಯಕ್ರಮ ಬಿಡುಗಡೆ | MBA/MCA | ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

PGCET-2024 (MBA, MCA, ME, M.Tech, M.Architecture) : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಾತಿಗೆ ಸಂಬಂಧಿಸಿದಂತೆ, ಸಾಮಾನ್ಯ ಪ್ರವೇಶಾತಿ ಅರ್ಹತಾ ಪರೀಕ್ಷೆಗೆ ಕೆಇಎ ಪರಿಷ್ಕೃತ syllabus ಬಿಡುಗಡೆ ಮಾಡಿದೆ. ಸಂಪೂರ್ಣ ವಿವರ ಇಲ್ಲಿದೆ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. Advertisement Online LIVE Class Demo Video: Click Video PGCET 2023-24 BATCH VIDEO:- ಕರ್ನಾಟಕ PGCET 2024 ಪರೀಕ್ಷೆಯ ತಾತ್ಕಾಲಿಕ ದಿನಾಂಕವನ್ನು ಪ್ರಕಟಿಸಲಾಗಿದೆ. ಇದನ್ನು 29 ಮತ್ತು 30 ಜೂನ್ 2024 ರಂದು ನಡೆಸಲಾಗುವುದು…

Read More

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | ಬೇಸಿಗೆ ರಜೆಯಲ್ಲಿ ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಅಹ್ವಾನ | ಇಂದೇ ಅರ್ಜಿ ಸಲ್ಲಿಸಿ – ವೃತ್ತಿ ನ್ಯೂಸ್.

Free Computer Course: ಕರ್ನಾಟಕ ಎಜ್ಯುಕೇಷನಲ್ ಪ್ರಶಸ್ತಿ ಪಡೆದು ಉದ್ಯೋಗಕಾಂಕ್ಷಿಗಳ ಬದುಕಲ್ಲಿ ಹೊಸ ಭರವಸೆ ಮೂಡಿಸಿರುವ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆ ಮತ್ತೊಂದು ಸುವರ್ಣಾವಕಾಶದೊಂದಿಗೆ ನಿಮ್ಮ ಮುಂದಿದೆ. ಹೌದು, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯಲ್ಲಿ ಉಚಿತ ಕಂಪ್ಯೂಟರ್ ತರಬೇತಿಗೆ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆ ವತಿಯಿಂದ ಅರ್ಜಿ ಅಹ್ವಾನಿಸಲಾಗಿದೆ. ಗುಣಮಟ್ಟದ ತರಬೇತಿಯ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯು ಈ ಉಚಿತ ತರಬೇತಿಯನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯಲ್ಲಿ ನೀಡುತ್ತಾ ಬಂದಿರುತ್ತದೆ. ಪ್ರಸಕ್ತ 2024ನೇ ಸಾಲಿಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಯಾವುದೇ ಪ್ರೌಢಶಾಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು, ಸೀಮಿತ ಸೀಟುಗಳು ಮಾತ್ರ ಇರುವುದರಿಂದ, ಆಸಕ್ತ ಅಭ್ಯರ್ಥಿಗಳು ದಿನಾಂಕ 04-005-2024 ರ ಮೊದಲು ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಪುತ್ತೂರಿನ ಪ್ರಧಾನ ಕಚೇರಿಯಲ್ಲಿ ಅಥವಾ ಸುಳ್ಯ ಶಾಖೆಯಲ್ಲೂ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ…

Read More