ಪ್ರಿಯ ವಿದ್ಯಾರ್ಥಿಗಳೆ, ಇವತ್ತಿನ ಮಾಹಿತಿಯಲ್ಲಿ , ಲೆಗ್ರಾಂಡ್ ಸಬಲೀಕರಣ ವಿದ್ಯಾರ್ಥಿವೇತನದ (Legrand Empowering Scholarship) ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ . ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಲೆಗ್ರಾಂಡ್ ಬಗ್ಗೆ: Limoges ಮೂಲದ ಲೆಗ್ರಾಂಡ್ ಭಾರತದಲ್ಲಿ ಎರಡು ದಶಕಗಳಿಂದ ರಕ್ಷಣೆ ವ್ಯವಹಾರದಲ್ಲಿ ಮುಂಚೂಣಿಯಲ್ಲಿದೆ. ವಿದ್ಯುತ್ ಮತ್ತು ಡಿಜಿಟಲ್ ಕಟ್ಟಡ ಮೂಲಸೌಕರ್ಯದಲ್ಲಿ 90 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಲೆಗ್ರಾಂಡ್ ಎಂಪೋವರಿಂಗ್ ವಿದ್ಯಾರ್ಥಿ ವೇತನಕ್ಕೆ ಅರ್ಹತೆ: ಪ್ರಯೋಜನಗಳು: . ವಾರ್ಷಿಕ ಕೋರ್ಸ್ ಶುಲ್ಕದ 60% ಅಥವಾ ₹60000 ವರೆಗೆ (ಯಾವುದು ಕಡಿಮೆ)ಕೋರ್ಸ್ ಪೂರ್ಣಗೊಳ್ಳುವವರೆಗೆ ಶೈಕ್ಷಣಿಕ ಕಾರ್ಯಕ್ಷಮತೆಯ ಆಧಾರದ ಮೇಲೆ ವಿದ್ಯಾರ್ಥಿನಿಯರಿಗೆ ಒದಗಿಸಲಾಗುತ್ತದೆ.. ವಾರ್ಷಿಕ ಕೋರ್ಸ್…
Read MoreDay: 31 July 2023
ಯುವ ಜನತೆ ಎತ್ತ ಸಾಗುತ್ತಿದೆ…!!
“ಶುದ್ಧತೆ, ತಾಳ್ಮೆ ಮತ್ತು ಪರಿಶ್ರಮ ಮಂತ್ರ ನಮ್ಮ ಯುವ ಜನತೆಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ” ಸ್ವಾಮಿ ವಿವೇಕಾನಂದರ ಈ ಮಾತು ಪ್ರಸ್ತುತ ದಿನಗಳಲ್ಲಿ ಅಗತ್ಯವೆನಿಸುತ್ತಿದೆ. ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಬಹಳ ಪ್ರಾಮುಖ್ಯವಾದದ್ದು. ಯುವಶಕ್ತಿಯೇ ಅಭಿವೃದ್ಧಿಯ ಹರಿಕಾರರಾಗಿದ್ದು ಅವರಲ್ಲಿರುವ ಕೌಶಲ್ಯ ಮತ್ತು ಪ್ರತಿಭೆಗಳನ್ನು ಬೆಳೆಸುವ ಕೆಲಸವಿಂದು ಆಗಬೇಕಾಗಿದೆ. ಜಗತ್ತಿನಾದ್ಯಂತ ಸರಿ ಸುಮಾರು 18 ಬಿಲಿಯನ್ನಷ್ಟು ಯುವ ಜನರಿದ್ದು, ಭಾರತದಲ್ಲಿ 356 ಮಿಲಿಯನ್ ನಷ್ಟು ಯುವ ಜನರಿದ್ದಾರೆ. ಈ ಹಿನ್ನೆಲೆಯಲ್ಲಿ ಜಗತ್ತಿನ ಅತೀ ಹೆಚ್ಚು ಯುವ ಜನರನ್ನು ಹೊಂದಿರುವ ದೇಶ ಭಾರತ ಎಂಬ ಕೀರ್ತಿಗೆ ನಮ್ಮ ದೇಶ ಭಾಜನವಾಗಿದೆ. ಈ ಕಾರಣದಿಂದ ಭಾರತವನ್ನು ಯುವ ಭಾರತ ಎಂದು ಕರೆದರೂ ಅತಿಶಯೋಕ್ತಿ ಎನಿಸಲಾರದು. ಕೇವಲ ಯುವಶಕ್ತಿ ದೇಶದಲ್ಲಿದ್ದ ಮಾತ್ರಕ್ಕೆ ಆ ದೇಶ ಮುಂದುವರಿಯುತ್ತಿದೆ ಎಂದು ಅರ್ಥವಲ್ಲ. ಯುವಶಕ್ತಿಯನ್ನು ಬೆಳವಣಿಗೆಯ ಅಸ್ತ್ರವನ್ನಾಗಿ ಹಾಗು ಸಂಪನ್ಮೂಲವನ್ನಾಗಿ ಯಶಸ್ವಿಯಾಗಿ ಬಳಸಿಕೊಂಡಾಗ ಮಾತ್ರ ದೇಶ ಮುಂದುವರಿಯುವುದು…
Read More