INDIAN COAST GUARD: ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ನಾವಿಕ, ಯಾಂತ್ರಿಕ ಉದ್ಯೋಗ: 10th, 12th, ಡಿಪ್ಲೊಮ ಪಾಸಾದವರು ಅರ್ಜಿ ಹಾಕಿ – ವೃತ್ತಿ ನ್ಯೂಸ್.

INDIAN COAST GUARD: ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ 10th, 12th, ಡಿಪ್ಲೊಮ ಪಾಸಾದವರಿಗೆ ಉದ್ಯೋಗಾವಕಾಶ. ನಾವಿಕರು ಹಾಗೂ ಯಾಂತ್ರಿಕರು ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ ವಿವರ ಈ ರೀತಿ ಇದೆ :- i) ನಾವಿಕ್ (ಜೆನೆರಲ್ ಡ್ಯೂಟಿ).ಹುದ್ದೆಗಳ ಸಂಖ್ಯೆ: 260.ವಿದ್ಯಾರ್ಹತೆ: ಗಣಿತ, ಭೌತಶಾಸ್ತ್ರ ವಿಷಯ ಅಧ್ಯಯನದೊಂದಿಗೆ 12ನೇ ತರಗತಿ ಪಾಸ್.ii) ನಾವಿಕ್ (ಡೊಮೆಸ್ಟಿಕ್ ಬ್ರ್ಯಾಂಚ್).ಹುದ್ದೆಗಳ ಸಂಖ್ಯೆ: 30.ವಿದ್ಯಾರ್ಹತೆ: ಹತ್ತನೇ ತರಗತಿ ಪಾಸ್.iii) ಯಾಂತ್ರಿಕ್ (ಮೆಕ್ಯಾನಿಕಲ್/ಇಲೆಕ್ಟ್ರಿಕಲ್/ಇಲೆಕ್ಟ್ರಾನಿಕ್ಸ್‌)ಹುದ್ದೆಗಳ ಸಂಖ್ಯೆ: 60.ವಿದ್ಯಾರ್ಹತೆ: ಡಿಪ್ಲೊಮ Advertisement ವಯೋಮಿತಿ ವಿವರ ಈ ರೀತಿ ಇದೆ:-ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 22 ವರ್ಷ ಮೀರಿರಬಾರದು. ಅಭ್ಯರ್ಥಿಗಳು 01-05-2002 ರಿಂದ…

Read More

ಜಿಲ್ಲಾ ನ್ಯಾಯಾಲಯ ಘಟಕದಲ್ಲಿ 10th ಪಾಸಾದವರಿಗೆ ಉದ್ಯೋಗಾವಕಾಶ, ₹17000 ದಿಂದ ₹37,900 ವರೆಗೆ ವೇತನ – ವೃತ್ತಿ ನ್ಯೂಸ್.

Hassan District Court Recruitment 2023: 10ನೇ ತರಗತಿ ಪಾಸ್ ಮಾಡಿದವರಿಗೆ ಗುಡ್‌ ನ್ಯೂಸ್. ₹17000 ದಿಂದ ₹ 37,900 ವರೆಗೆ ಮಾಸಿಕ ವೇತನ ಪಡೆಯಬಹುದಾದ ಕೋರ್ಟ್‌ನಲ್ಲಿನ ಸೇವಕ ಮತ್ತು ಆದೇಶ ಜಾರಿಕಾರರು ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ ಈ ರೀತಿ ಇದೆ :- i) ಸೇವಕರು : 32ವೇತನ ಶ್ರೇಣಿ : Rs.17000-28950.ii) ಆದೇಶ ಜಾರಿಕಾರರು: 11ವೇತನ ಶ್ರೇಣಿ : Rs.19,950-37900. Advertisement ವಿದ್ಯಾರ್ಹತೆ ವಿವರ ಈ ರೀತಿ ಇದೆ :- Advertisement ವಯೋಮಿತಿ ವಿವರ ಈ ರೀತಿ ಇದೆ:-ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 35 ವರ್ಷ ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು…

Read More

SBI PO Jobs: 2000 ಪ್ರೊಬೇಷನರಿ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ – ವೃತ್ತಿ ನ್ಯೂಸ್.

SBI PO : ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾವು ಇದೀಗ 2000 ಪ್ರೋಬೇಷನರಿ ಆಫೀಸರ್‌ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ADVERTISEMENT ವಿದ್ಯಾರ್ಹತೆ ವಿವರ ಈ ರೀತಿ ಇದೆ :-ಯಾವುದೇ ಪದವಿ ಪಾಸ್‌. ವಯೋಮಿತಿ ವಿವರ ಈ ರೀತಿ ಇದೆ:-ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ. ಈಹುದ್ದೆಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ. ವೇತನ ಶ್ರೇಣಿ:-ರೂ. 41,960/- – 63,840/-…

Read More

NABARD Recruitment: ನಬಾರ್ಡ್ ಅಸಿಸ್ಟಂಟ್ ಮ್ಯಾನೇಜರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ – ವೃತ್ತಿ ನ್ಯೂಸ್.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ (NABARD) ಖಾಲಿ ಇರುವ 150 ಗ್ರೇಡ್‌ ಎ ಅಸಿಸ್ಟಂಟ್‌ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ವಿದ್ಯಾರ್ಹತೆ ವಿವರ ಈ ರೀತಿ ಇದೆ :-ಪದವಿ, ಸ್ನಾತಕೋತ್ತರ ಪದವಿ ಪಾಸ್.ಕನಿಷ್ಠ ಶೇಕಡ 60 ಅಂಕಗಳೊಂದಿಗೆ ಡಿಗ್ರಿ ಪಾಸ್‌ ಮಾಡಿರಬೇಕು.ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಶೇಕಡ.55 ಅಂಕಗಳೊಂದಿಗೆ ಪಾಸ್‌ ಮಾಡಿರಬೇಕು. Advertisement ವಯೋಮಿತಿ ವಿವರ ಈ ರೀತಿ ಇದೆ:-ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ. ಈಹುದ್ದೆಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ಅರ್ಜಿ ಶುಲ್ಕದ ವಿವರ ಈ ರೀತಿ ಇದೆ:-ಎಸ್‌ಸಿ , ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕರೂ.150/- .ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 800/-. ವೇತನ ಶ್ರೇಣಿ:-ರೂ.28,150-55,600/-…

Read More

KPSC-2023: 230 ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳಿಗೆ ಅರ್ಜಿ ಆಹ್ವಾನ – ವೃತ್ತಿ ನ್ಯೂಸ್.

ಕರ್ನಾಟಕ ಲೋಕಸೇವಾ ಆಯೋಗ (KPSC) ಇಂದ ಸರ್ಕಾರಿ ಹುದ್ದೆ ನೇಮಕ ಅಧಿಸೂಚನೆ ಬಿಡುಗಡೆ ಆಗಿದೆ. ಉಳಿಕೆ ಮೂಲವೃಂದದ ಗ್ರೂಪ್‌ ಸಿ ವಾಣಿಜ್ಯ ತೆರಿಗೆಗಳ ಇಲಾಖೆಯ ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗೆ ವಿದ್ಯಾರ್ಹತೆ, ವಯಸ್ಸಿನ ಅರ್ಹತೆ, ಪರೀಕ್ಷೆ ಮಾದರಿ, ಇತರೆ ಮಾಹಿತಿಗಳನ್ನು ಇಲ್ಲಿ ತಿಳಿಸಲಾಗಿದೆ. ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆ ಹೆಸರು : ವಾಣಿಜ್ಯ ತೆರಿಗೆ ಪರಿವೀಕ್ಷಕರುಹುದ್ದೆಗಳ ಸಂಖ್ಯೆ : 230 (ಗ್ರೂಪ್‌ ಸಿ, ಉಳಿಕೆ ಮೂಲ ವೃಂದ)ವೇತನ ಶ್ರೇಣಿ : ರೂ.33,450-62,600.ವಿದ್ಯಾರ್ಹತೆ : ಕಾಮರ್ಸ್‌ ಪದವಿ ಪಡೆದಿರಬೇಕು ಅಥವಾ ಅರ್ಥಶಾಸ್ತ್ರ / ಗಣಿತ ವಿಷಯ ಇರುವ ಪದವಿ. Advertisement ವಯೋಮಿತಿ ವಿವರ ಈ ರೀತಿ ಇದೆ.ಕನಿಷ್ಠ 21 ವರ್ಷ ವಯಸ್ಸಾಗಿರಬೇಕು.ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38…

Read More

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಗೆ ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023- ವೃತ್ತಿ ನ್ಯೂಸ್

ಪುತ್ತೂರು: ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್ ಕೊಡಲಾಗುವ ಬೆಸ್ಟ್ ಕಾಂಪಿಟೇಟಿವ್ ಕೋಚಿಂಗ್ ಇನ್ಸ್ಟಿಟ್ಯೂಟ್ ಪ್ರಶಸ್ತಿಯನ್ನು ಬೆಂಗಳೂರಿನ ನಿಮಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು.2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ ಐ.ಆರ್.ಸಿ.ಎಂ.ಡಿ ಕಂಪ್ಯೂಟರ್ ಮತ್ತು ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ ಶಿಕ್ಷಣ ಕ್ಷೇತ್ರದಲ್ಲಿ ಮಗದೊಂದು ಅದ್ವಿತೀಯ ಸಾಧನೆಯನ್ನು ಮಾಡಿದೆ. ವಿದ್ಯಾರ್ಥಿಗಳನ್ನು ಎಲ್ಲಾ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡುವ ಸಲುವಾಗಿ ಕರ್ನಾಟಕದಾದ್ಯಂತ ಸುಮಾರು 75ಕ್ಕೂ ಅಧಿಕ ವಿವಿಧ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಲ್ಲಿ “Maths Shortcut Tricks – For Competitive Exams” ಉಚಿತ ತರಬೇತಿ ಕಾರ್ಯಾಗಾರವನ್ನು ನೀಡಿದೆ. ಈ ಸಾಧನೆಯನ್ನು ಗುರುತಿಸಿ ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023 ಶಿಕ್ಷಣ ಕ್ಷೇತ್ರದಲ್ಲಿ ಸಮರ್ಪಣೀಯ ಕೆಲಸವನ್ನು ಮಾಡಿದ…

Read More

SBI Recruitment: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 6160 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ – ವೃತ್ತಿ ನ್ಯೂಸ್.

ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾ 6160 ಅಪ್ರೆಂಟಿಸ್‌ ಹುದ್ದೆಗಳಿಗೆಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ವಿದ್ಯಾರ್ಹತೆ :-ಯಾವುದೇ ಪದವಿ ಅಭ್ಯರ್ಥಿಗಳು ಎಸ್‌ಬಿಐ ಅಪ್ರೆಂಟಿಸ್‌ಷಿಪ್‌ ರಿಕ್ರೂಟ್‌ಮೆಂಟ್‌ 2023ಗೆ ಅರ್ಜಿ ಸಲ್ಲಿಸಬಹುದು. ವಯೋಮಿತಿ ವಿವರ ಈ ರೀತಿ ಇದೆ.ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ. ಈಹುದ್ದೆಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. Advertisement ಅರ್ಜಿ ಶುಲ್ಕದ ವಿವರ ಈ ರೀತಿ ಇದೆ:-ಎಸ್‌ಸಿ , ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕರೂ.0/- .ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 300/- ಸ್ಟೈಪೆಂಡ್/ಬೆನಿಫಿಟ್ ವಿವರ ಈ ರೀತಿ ಇದೆ. :-ತಿಂಗಳಿಗೆ ರೂ.15000/- ಸ್ಟೈಫಂಡ್‌. ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನಡೆಯಲಿದೆ.ಆನ್‌ಲೈನ್ ಲಿಖಿತ ಪರೀಕ್ಷೆಯ ವಸ್ತುನಿಷ್ಠ ಪ್ರಕಾರ ಈ ಕೆಳಗಿನಂತಿರುತ್ತದೆ:-.…

Read More