FDA/SDA/PDO/VA/KPSC/KAS/UPSC ಹಾಗು ಇತರೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗೆ ಅಧ್ಯಯನ ನಡೆಸಲು ಸಹಕಾರಿಯಾದ ಪ್ರಚಲಿತ ವಿದ್ಯಮಾನಗಳ ನೋಟ್ಸ್ ಉಚಿತವಾಗಿ ನೀಡಲಾಗಿದೆ/ನೀಡಲಾಗುತ್ತಿದೆ. ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟು ಅಧ್ಯಯನ ಮಾಡಿದರು ಕಡಿಮೆನೆ,ಹಾಗಾಗಿ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನಕ್ಕೆ ಬೇಕಾದ ವಿಷಯ ವಸ್ತುಗಳನ್ನು ಸಂಗ್ರಹಿಸಿ ಸ್ಪರ್ಧಾರ್ಥಿಗಳಿಗೆ ತುಂಬಾನೆ ಉಪಯುಕ್ತವಾಗುವಂತಹ ಅನೇಕ ನೋಟ್ಸ್ ಗಳನ್ನ ವೃತ್ತಿ ನ್ಯೂಸ್ ಪೇಜ್ ನಲ್ಲಿ ನೀಡಲಾಗಿದೆ. ಪ್ರಚಲಿತ ವಿದ್ಯಮಾನಗಳು 1) FIBA ಪುರುಷರ ಬಾಸ್ಕೆಟ್‌ಬಾಲ್ ವಿಶ್ವಕಪ್ 2023 ಪ್ರಶಸ್ತಿಯನ್ನು ಯಾರು ಗೆದ್ದಿದ್ದಾರೆ?ಉತ್ತರ:- ಜರ್ಮನಿ2) 6ನೇ ರಾಷ್ಟ್ರೀಯ ಪೌಷ್ಟಿಕಾಂಶ ತಿಂಗಳ 2023 ಅನ್ನು ಯಾವಾಗ ಆಚರಿಸಲಾಗುತ್ತದೆ?ಉತ್ತರ:- 1-30 ಸೆಪ್ಟೆಂಬರ್3) ಭಾರತದ ಮೊದಲ ಭೂಗತ ವಿದ್ಯುತ್ ಪರಿವರ್ತಕವನ್ನು ಎಲ್ಲಿ ಸ್ಥಾಪಿಸಲಾಗಿದೆ?ಉತ್ತರ:- ಬೆಂಗಳೂರು4) US ಓಪನ್ 2023 ಟೆನಿಸ್ ಪಂದ್ಯಾವಳಿಯಲ್ಲಿ ಪುರುಷರ ಸಿಂಗಲ್ಸ್ ಪ್ರಶಸ್ತಿಯನ್ನು ಯಾರು ಗೆದ್ದಿದ್ದಾರೆ?ಉತ್ತರ:- Novak Djokovic,Serbia5) ಯಾವ ದೇಶವು ಭೀಷ್ಮ ಯೋಜನೆಯ ಅಡಿಯಲ್ಲಿ ವಿಶ್ವದ ಮೊದಲ ವಿಪತ್ತು…
Read More