PDO ನೇಮಕಾತಿ – 2024 | ಮತ್ತೆ ಅರ್ಜಿ ಸಲ್ಲಿಕೆ ಆರಂಭ | ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳು । ವೇತನ ₹ 70,850/- ವರೆಗೆ, ಸಂಪೂರ್ಣ ಮಾಹಿತಿ ಇಲ್ಲಿದೆ – ವೃತ್ತಿ ನ್ಯೂಸ್.

KPSC PDO Recruitment 2024 : ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸದೇ ಇರುವವರಿಗೆ ಇಲ್ಲಿದೆ ಮತ್ತೊಂದು ಅವಕಾಶ. ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಡಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ – ಪಿಡಿಒ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. . ಉಳಿಕೆ ಮೂಲ ವೃಂದ ಹಾಗೂ ಹೈದ್ರಾಬಾದ್ ಕರ್ನಾಟಕ ವೃಂದಕ್ಕೆ ಪ್ರತ್ಯೇಕ ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473…

Read More