Aditya Birla Capital Scholarship 2024-25 : ಪ್ರಿಯ ವಿದ್ಯಾರ್ಥಿಗಳೆ, ಇವತ್ತಿನ ಮಾಹಿತಿಯಲ್ಲಿ , ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ವಿದ್ಯಾರ್ಥಿವೇತನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ . ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು? ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ? ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ…
Read More