SSC ನಿಂದ 39,481 ಜಿಡಿ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಅಹ್ವಾನ | 10ನೇ ತರಗತಿ ವಿದ್ಯಾರ್ಹತೆ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

SSC Constable GD Recruitment : ಕೇಂದ್ರ ಸರ್ಕಾರಿ ಹುದ್ದೆಗಳಲ್ಲಿ ಆಸಕ್ತಿ ಇರುವವರು ಈಗಲೇ ಅರ್ಜಿ ಹಾಕಿ. ಎಸ್‌ಎಸ್‌ಸಿ ಜಿಡಿ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿ ಸಾಮಾನ್ಯ ಪರೀಕ್ಷೆ ಪ್ರಕ್ರಿಯೆಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ. 35612 ಪುರುಷ ಅಭ್ಯರ್ಥಿಗಳಿಗೆ ಮೀಸಲಾದ ಹುದ್ದೆಗಳಿದ್ದು, 3869 ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿರುವ ಹುದ್ದೆಗಳಾಗಿವೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ…

Read More