ಇಂಡಿಯಾ ಎಕ್ಸಿಮ್ ಬ್ಯಾಂಕ್‌ನಲ್ಲಿ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಅಹ್ವಾನ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

RECRUITMENT OF OFFICERS : ಇಂಡಿಯಾ ಎಕ್ಸಿಮ್ ಬ್ಯಾಂಕ್‌ ವಿವಿಧ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಎಕ್ಸಿಮ್ ಬ್ಯಾಂಕ್ 1982 ರಲ್ಲಿ ಸ್ಥಾಪಿಸಲಾದ ಭಾರತದಲ್ಲಿನ ವಿಶೇಷ ಹಣಕಾಸು ಸಂಸ್ಥೆಯಾಗಿದೆ. ಬ್ಯಾಂಕಿನ ಪ್ರಾಥಮಿಕ ಕಾರ್ಯವು ಭಾರತದ ಅಂತರರಾಷ್ಟ್ರೀಯ ವ್ಯಾಪಾರಕ್ಕೆ ಹಣಕಾಸು, ಅನುಕೂಲ ಮತ್ತು ಉತ್ತೇಜಿಸುವುದು. ಇದು ಭಾರತ ಸರ್ಕಾರದ ಒಡೆತನದಲ್ಲಿದೆ ಮತ್ತು ಶಾಸನಬದ್ಧ ನಿಗಮವಾಗಿ ಕಾರ್ಯನಿರ್ವಹಿಸುತ್ತದೆ. ಇಂಡಿಯಾ ಎಕ್ಸಿಮ್‌ ಬ್ಯಾಂಕ್‌ ಗುತ್ತಿಗೆ ಆಧಾರದಲ್ಲಿ ವಿವಿಧ ಆಫೀಸರ್ ಹುದ್ದೆಗಳನ್ನು ನೇಮಕ ಮಾಡಲು ಇದೀಗ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು…

Read More