IKEA Jobs | ಐಕಿಯದಲ್ಲಿ ವಿವಿಧ ಹುದ್ದೆಗಳು, ಉತ್ತಮ ವೇತನ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

IKEA Recruitment: ಸ್ವೀಡಿಷ್ ಮೂಲದ ಪೀಠೋಪಕರಣಗಳ ರೀಟೇಲ್ ಸಂಸ್ಥೆ ಐಕಿಯಾ(Ikea) ತನ್ನ ಸ್ಟೋರ್‌ಗಾಗಿ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ಐಕಿಯ ಮಳಿಗೆಯಲ್ಲಿ ಕಾರ್ಯ ನಿರ್ವಹಿಸಲು ಪೂರ್ಣ ಕಾಲಿಕ ಮತ್ತು ಅರೆ ಕಾಲಿಕ ಸ್ಥಳೀಯರನ್ನು ನೇಮಿಸಿಕೊಳ್ಳುವ ಸಂಬಂಧ ಕಂಪನಿ ತನ್ನ ವೆಬ್​ಸೈಟ್​ನಲ್ಲಿ ಮಾಹಿತಿ ಪ್ರಕಟಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು:-ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್, ಮೊಬೈಲ್ ನಂಬರ್ ಅಥವಾ ಲಿಂಕ್ ನಲ್ಲಿ ನೋಡಿ ನೀವು…

Read More