ನೇರ ನೇಮಕಾತಿ | ಪಿಯುಸಿ ಉತ್ತೀರ್ಣರಾದವರಿಗೆ ಜಿಲ್ಲಾ ಪಂಚಾಯತ್ ಹುದ್ದೆಗಳು | ವೇತನ ಶ್ರೇಣಿ ರೂ.16382/- | ಅರ್ಜಿ ಲಿಂಕ್ ಇಲ್ಲಿದೆ- ವೃತ್ತಿ ನ್ಯೂಸ್.

Recruitment for the Post of Library Supervisor at Gram Panchayat : ಧಾರವಾಡ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ…

Read More