SIDBI ನೇಮಕಾತಿ | ವೇತನ ಶ್ರೇಣಿ ₹1,00,000 -₹1,15,000 | ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ಮೆಂಟ್ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

Small Industries Development Bank of India (SIDBI) : ಭಾರತೀಯ ಸಂಸತ್ತಿನ ಕಾಯಿದೆಯಡಿಯಲ್ಲಿ 1990 ರಂದು ಸ್ಥಾಪನೆಯಾದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಆಫ್ ಇಂಡಿಯಾ (SIDBI), ಮೈಕ್ರೋ, ಸಣ್ಣ ಮತ್ತು ಮಧ್ಯಮ ಉದ್ಯಮ (MSME) ವಲಯದ ಪ್ರಚಾರ, ಹಣಕಾಸು ಮತ್ತು ಅಭಿವೃದ್ಧಿಗಾಗಿ ಪ್ರಧಾನ ಹಣಕಾಸು ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಆಫೀಸರ್ (ಗ್ರೂಪ್‌ ಎ, ಬಿ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.…

Read More