IRCMD Education Centre : ಉದ್ಯೋಗ ಮಾರ್ಗದರ್ಶನದೊಂದಿಗೆ ಗುಣಮಟ್ಟದ ತರಬೇತಿಗೆ ಹೆಸರುವಾಸಿಯಾದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯು 2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿದೆ. ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ ಇಲ್ಲಿ ಕಂಪ್ಯೂಟರ್, ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ವಿವಿಧ ಕೋರ್ಸುಗಳಿಗೆ ದಾಖಲಾತಿ ಪ್ರಾರಂಭಗೊಂಡಿದೆ. ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸುಗಳು :ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸುಗಳಾದ PGDCA, DCA, Office Management, DIT, Tally GST, Financial Accounting, Graphic Design, Advance Excel, E-Accountant, Smart Accountant, DPAT ಹಾಗೂ ಇನ್ನಿತರ ಉದ್ಯೋಗ ಪೂರಕ ಕೋರ್ಸುಗಳನ್ನು ಪ್ರತೀ ವಿದ್ಯಾರ್ಥಿಗೂ ವೈಯಕ್ತಿಕ ಗಮನದ ಮೂಲಕ ನುರಿತ ತರಬೇತುದಾರರಿಂದ ನೀಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ :ಬ್ಯಾಂಕಿಂಗ್ ಪ್ರವೇಶ ಪರೀಕ್ಷೆ, PGCET, MAT, ರೈಲ್ವೇ, FDA, SDA, PDO ಹಾಗೂ ಇತರೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒಂದು…
Read More