COMMON RECRUITMENT EXAMINATION- 2024 For AIIMS & Other Central Govt Institutes/bodies : ಏಮ್ಸ್ ಸಾಮಾನ್ಯ ನೇಮಕಾತಿ ಪರೀಕ್ಷೆ ಮೂಲಕ ಡಾಟಾ ಎಂಟ್ರಿ ಆಪರೇಟರ್, ಜೂನಿಯರ್ ಇಂಜಿನಿಯರ್, ಇತರೆ ಗ್ರೂಪ್ ಸಿ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ. ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ಕೇಂದ್ರ ಸರ್ಕಾರದ ಸಂಸ್ಥೆ, ಮಂಡಳಿಗಳ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧ ಇದೀಗ ಏಮ್ಸ್ ಸಾಮಾನ್ಯ ನೇಮಕಾತಿ ಪರೀಕ್ಷೆಯ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864 ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ.…
Read More