IBM Off-campus Recruitment 2025: ಐಬಿಎಂ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರಿನಲ್ಲಿ ಪ್ರೋಸೆಸ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ. ಐಬಿಎಂ ಹೊಸ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುತ್ತಿದೆ. ಅರ್ಹ ಅಭ್ಯರ್ಥಿಗಳು ಐಬಿಎಂ ಆಫ್-ಕ್ಯಾಂಪಸ್ ನೇಮಕಾತಿ 2025 ಕ್ಕೆ ನೋಂದಾಯಿಸಿಕೊಳ್ಳಬಹುದು. ಐಬಿಎಂ ಆಫ್-ಕ್ಯಾಂಪಸ್ ಅರ್ಹತಾ ಮಾನದಂಡಗಳು ಮತ್ತು ನೋಂದಣಿ ಲಿಂಕ್ ಕುರಿತು ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473 ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು:-ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ…
Read More