ಅಗ್ನಿವೀರ್ ನೇಮಕಾತಿ – 2025 | ಕನಿಷ್ಠ 8ನೇ ತರಗತಿ ವಿದ್ಯಾರ್ಹತೆ ಹೊಂದಿರುವವರಿಗೆ ಅರ್ಜಿ ಸಲ್ಲಿಸಲು ಅವಕಾಶ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

Army Agniveer Rally Exam 2025 : 2025-26 ಸಾಲಿನ ಅಗ್ನಿವೀರರ ನೇಮಕಾತಿಗೆ ಸಂಬಂಧ ಆನ್‌ಲೈನ್‌ ಅರ್ಜಿ ಸ್ವೀಕಾರವು ಇಂದಿನಿಂದ (ಮಾರ್ಚ್ 12, 2025) ಆರಂಭವಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು, ಅರ್ಹತೆ ಇರುವವರು ಅರ್ಜಿ ಸಲ್ಲಿಸಿ. ಈ ಹುದ್ದೆಗಳ ವಿಶೇಷತೆ ಎಂದರೆ ನೀವು ನಾಲ್ಕು ವರ್ಷ ಭಾರತೀಯ ರಕ್ಷಣಾ ಪಡೆಗಳಲ್ಲಿ ಸೇವೆ ಮಾಡುವ ಜತೆಗೆ, ಅತ್ಯುತ್ತಮ ಸಂಬಳ ಪಡೆಯುವ ಜತೆಗೆ, ನಿಮ್ಮ ಮುಂದಿನ ಶಿಕ್ಷಣಗಳನ್ನು ಸಹ ಅಲ್ಲಿಯೇ ಮುಗಿಸಿಕೊಳ್ಳಬಹುದಾಗಿದೆ. ಅರ್ಜಿಗೆ ಬೇಕಾದ ಕಂಪ್ಲೀಟ್‌ ಡೀಟೇಲ್ಸ್‌ ಈ ಕೆಳಗಿನಂತಿದೆ ನೋಡಿ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473 ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು…

Read More