Sirsi Urban Sahakari Bank : 1905 ರಲ್ಲಿ ಸ್ಥಾಪನೆಯಾದ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್, 110 ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ ಕರ್ನಾಟಕ ರಾಜ್ಯದ ಅಗ್ರ 10 ನಗರ ಸಹಕಾರಿ ಬ್ಯಾಂಕುಗಳಲ್ಲಿ ಒಂದಾಗಿದೆ. ಪ್ರಸ್ತುತ ಬ್ಯಾಂಕಿನ ಕಾರ್ಯಾಚರಣೆಯ ವ್ಯಾಪ್ತಿ ಕರ್ನಾಟಕ ರಾಜ್ಯದ ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ ಮತ್ತು ಬೆಂಗಳೂರು ನಗರ ಜಿಲ್ಲೆಗಳಿಗೆ ವಿಸ್ತರಿಸಿದೆ. ಬ್ಯಾಂಕ್ 16 ಶಾಖೆಗಳನ್ನು ಮತ್ತು 2 ವಿಸ್ತರಣಾ ಕೌಂಟರ್‌ಗಳನ್ನು ಹೊಂದಿದೆ. ಫ್ರಂಟ್ ಡೆಸ್ಕ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473 ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ…
Read More