Job News | ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ವಿವಿಧ ಹುದ್ದೆಗಳು, ಉತ್ತಮ ವೇತನ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

Kalyan Jewellers Recruitment : ಭಾರತೀಯ ಬಹುರಾಷ್ಟ್ರೀಯ ಆಭರಣ ಕಂಪನಿಯಾದ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ. 316 ಕ್ಕೂ ಹೆಚ್ಚು ಶೋ ರೂಂಗಳನ್ನು ಹೊಂದಿರುವ ಕಲ್ಯಾಣ್ ಜ್ಯುವೆಲ್ಲರ್ಸ್ ಭಾರತ, ಮಧ್ಯಪ್ರಾಚ್ಯ ಮತ್ತು ಅಮೆರಿಕಾದಲ್ಲಿ ಹರಡಿಕೊಂಡಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು:-ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ…

Read More