Bank Jobs | ಆರ್‌ಬಿಐ ಅಸಿಸ್ಟಂಟ್ ನೇಮಕಾತಿ 2026 | ವೇತನ ಶ್ರೇಣಿ ₹78,640 ವರೆಗೆ, ಪದವೀಧರರಿಗೆ ಸುವರ್ಣಾವಕಾಶ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. RBI Recruitment for the Post of Assistant – Panel Year 2025 : ಪದವೀಧರರಿಗೆ ಸುವರ್ಣಾವಕಾಶ. ಉತ್ತಮ ವೇತನ, ಗೌರವಯುತ ಉದ್ಯೋಗ ಮತ್ತು ಭದ್ರ ಭವಿಷ್ಯ ಬಯಸುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.…
Read More