Bank Jobs | ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1865 ಹುದ್ದೆಗಳಿಗೆ ಅರ್ಜಿ ಅಹ್ವಾನ | ಡಿಗ್ರಿ ಪಾಸಾದವರು ಅರ್ಜಿ ಹಾಕಿ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. Union Bank of India Recruitment 2026: ಬ್ಯಾಂಕ್ ನಂತಹ ಸುರಕ್ಷಿತ ಸರ್ಕಾರಿ ಉದ್ಯೋಗ ಪಡೆದುಕೊಳ್ಳಬೇಕು ಎಂಬ ಕನಸು ಕಾಣುತ್ತಿರುವ ಪದವೀಧರರಿಗೆ ಸುವರ್ಣಾವಕಾಶ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ಭಾರತದಾದ್ಯಂತ ಒಟ್ಟಯ 1865 ಅಪ್ರೆಂಟಿಸ್‌ಶಿಪ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು…
Read More