SBI ನೇಮಕಾತಿ 2026 | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 7150 ಹುದ್ದೆಗಳಿಗೆ ಅರ್ಜಿ ಅಹ್ವಾನ | ಡಿಗ್ರಿ ಪಾಸಾದವರು ಅರ್ಜಿ ಹಾಕಿ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

SBI ನೇಮಕಾತಿ 2026 | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 7150 ಹುದ್ದೆಗಳಿಗೆ ಅರ್ಜಿ ಅಹ್ವಾನ | ಡಿಗ್ರಿ ಪಾಸಾದವರು ಅರ್ಜಿ ಹಾಕಿ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. SBI ENGAGEMENT OF APPRENTICES : ನೀವು ಪದವಿ ಮುಗಿಸಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಒಂದು ಭದ್ರವಾದ ಮತ್ತು ಗೌರವಯುತವಾದ ವೃತ್ತಿ ಜೀವನವನ್ನು ರೂಪಿಸಿಕೊಳ್ಳಲು ಕಾಯುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಭರ್ಜರಿ ಸಿಹಿ ಸುದ್ದಿ! ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಇದೀಗ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಭಾರತದಾದ್ಯಂತ 7,150 ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಲು ಎಸ್‌ಬಿಐ ಅಪ್ರೆಂಟಿಸ್ ಅಧಿಸೂಚನೆ 2026 ಅನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.…

Read More