ನೇರ ನೇಮಕಾತಿ | 10ನೇ ತರಗತಿ ಆದವರಿಗೆ ಕರ್ನಾಟಕ ಹೈಕೋರ್ಟ್ ನಲ್ಲಿ ಗ್ರೂಪ್-ಡಿ ಉದ್ಯೋಗಾವಕಾಶ | ವೇತನ : ರೂ.19,900 – 69,100 | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

ನೇರ ನೇಮಕಾತಿ | 10ನೇ ತರಗತಿ ಆದವರಿಗೆ ಕರ್ನಾಟಕ ಹೈಕೋರ್ಟ್ ನಲ್ಲಿ ಗ್ರೂಪ್-ಡಿ ಉದ್ಯೋಗಾವಕಾಶ | ವೇತನ : ರೂ.19,900 – 69,100 | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿ 2026 : ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಅಗತ್ಯವಿರುವ ಗ್ರೂಪ್-ಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು…

Read More