JOB NEWS | ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಸಿಸ್ಟಂಟ್ಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ ₹36290/ – ₹100865/- ವರೆಗೆ | ಸಂಪೂರ್ಣ ವಿವರ,ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

JOB NEWS | ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಸಿಸ್ಟಂಟ್ಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ ₹36290/ – ₹100865/- ವರೆಗೆ | ಸಂಪೂರ್ಣ ವಿವರ,ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. NATIONAL INSURANCE COMPANY LIMITED (A Govt. of India Undertaking): ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಅಸಿಸ್ಟಂಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ.…

Read More