BANK JOBS | ಲೋಕಲ್ ಬ್ಯಾಂಕ್ ಆಫೀಸರ್(LBO)ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ ₹48,480 – ₹85,920/- ವರೆಗೆ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

BANK JOBS | ಲೋಕಲ್ ಬ್ಯಾಂಕ್ ಆಫೀಸರ್(LBO)ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ ₹48,480 – ₹85,920/- ವರೆಗೆ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. Punjab National Bank LBO Recruitment 2026 : ಪಂಜಾಬ್ ನ್ಯಾಷನಲ್ ಬ್ಯಾಂಕ್ ಇದರಲ್ಲಿ ಅಗತ್ಯವಿರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ…

Read More