ಜಿಲ್ಲಾ ಸಹಕಾರಿ ಬ್ಯಾಂಕ್ ನೇಮಕಾತಿ 2026 | 10ನೇ ತರಗತಿ ಆದವರಿಗೂ ಉದ್ಯೋಗಾವಕಾಶ | ವೇತನ ಶ್ರೇಣಿ ₹53,150 – ₹1,15,150/-ವರೆಗೆ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್

ಜಿಲ್ಲಾ ಸಹಕಾರಿ ಬ್ಯಾಂಕ್ ನೇಮಕಾತಿ 2026 | 10ನೇ ತರಗತಿ ಆದವರಿಗೂ ಉದ್ಯೋಗಾವಕಾಶ | ವೇತನ ಶ್ರೇಣಿ ₹53,150 – ₹1,15,150/-ವರೆಗೆ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್ The Belagavi District Co-operative Bank (BDCC) Recruitment 2026 : 100ಕ್ಕೂ ಅಧಿಕ ಶಾಖೆಗಳನ್ನು ಹೊಂದಿರುವ ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕ್ (BDCC)ತನ್ನ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಒಂದು ಅತ್ಯುತ್ತಮ ಅವಕಾಶ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ದಯವಿಟ್ಟು ಗಮನಿಸಿ:…

Read More