ನೇರ ನೇಮಕಾತಿ | ಪರೀಕ್ಷೆ ಇಲ್ಲದೆ ಅರಣ್ಯ ಇಲಾಖೆಯಲ್ಲಿ ಸರ್ಕಾರಿ ಕೆಲಸ | 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ | 10th ಪಾಸಾದವರು ಅರ್ಜಿ ಹಾಕಿ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. Karnataka Forest Department : ಕರ್ನಾಟಕ ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಅರಣ್ಯ ಇಲಾಖೆಯಿಂದ ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಬೃಹತ್ ಸಂಖ್ಯೆಯ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ನೀವು ಎಸ್‌ಎಸ್‌ಎಲ್‌ಸಿ (SSLC) ಪೂರ್ಣಗೊಳಿಸಿದ್ದು, ಕಾಡಿನ ರಕ್ಷಣೆಯಂತಹ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳುವ ಕನಸು ಕಾಣುತ್ತಿದ್ದರೆ, ಈ KFD Forest Watcher Recruitment 2026 ನಿಮಗೊಂದು ಸುವರ್ಣ ಅವಕಾಶವಾಗಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು…
Read More