15,000 ಶಿಕ್ಷಕರ ಬೃಹತ್ ನೇಮಕಾತಿ | ಕರ್ನಾಟಕ ಶಿಕ್ಷಣ ಇಲಾಖೆಯಿಂದ ಭರ್ಜರಿ ಸಿಹಿಸುದ್ದಿ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

15,000 ಶಿಕ್ಷಕರ ಬೃಹತ್ ನೇಮಕಾತಿ | ಕರ್ನಾಟಕ ಶಿಕ್ಷಣ ಇಲಾಖೆಯಿಂದ ಭರ್ಜರಿ ಸಿಹಿಸುದ್ದಿ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. Karnataka Teacher Recruitment 2026: ಸರ್ಕಾರಿ ಶಾಲಾ ಶಿಕ್ಷಕರಾಗುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಶಾಲಾ ಶಿಕ್ಷಣಇಲಾಖೆಯು ರಾಜ್ಯಾದ್ಯಂತ ಖಾಲಿ ಇರುವ 15000 ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಕೃತವಾಗಿ ಚಾಲನೆ ನೀಡಿದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬಹುನಿರೀಕ್ಷಿತ Karnataka Teacher Recruitment 2026 ಅಧಿಸೂಚನೆಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಒಟ್ಟು 15,000 ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದ್ದು, ಆಗಸ್ಟ್ 18, 2026 ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಲಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ…

Read More