ನೇರ ನೇಮಕಾತಿ | 10ನೇ ತರಗತಿ (SSLC) ತೇರ್ಗಡೆಯಾದ ಅಭ್ಯರ್ಥಿಗಳಿಗೆ ನ್ಯಾಯಾಂಗ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಇದು ಉತ್ತಮ ಅವಕಾಶ | ವೇತನ ಶ್ರೇಣಿ ₹27,000 – ₹46,675/- ವರೆಗೆ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

ನೇರ ನೇಮಕಾತಿ | 10ನೇ ತರಗತಿ (SSLC) ತೇರ್ಗಡೆಯಾದ ಅಭ್ಯರ್ಥಿಗಳಿಗೆ ನ್ಯಾಯಾಂಗ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಇದು ಉತ್ತಮ ಅವಕಾಶ | ವೇತನ ಶ್ರೇಣಿ ₹27,000 – ₹46,675/- ವರೆಗೆ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. Recruitment for the Post of Peon: ಹಾಸನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸೇವಕರ (Peon) ಹುದ್ದೆಗಳ ಭರ್ತಿಗೆ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. 10ನೇ ತರಗತಿ (SSLC) ತೇರ್ಗಡೆಯಾದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ನ್ಯಾಯಾಂಗ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಇದು ಉತ್ತಮ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು…

Read More