JOB NEWS | ತಿಂಗಳಿಗೆ 1 ಲಕ್ಷಕ್ಕೂ ಅಧಿಕ ಸಂಬಳ: UIIC ಯಲ್ಲಿ ಆಡಳಿತಾಧಿಕಾರಿ (AO) ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವಿ ಅರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. United India Insurance Company : ಕೇಂದ್ರ ಸರ್ಕಾರದ ಒಡೆತನದ ಪ್ರಮುಖ ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಯಾದ ಯುನೆಡೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (UIIC) ನಿರುದ್ಯೋಗಿ ಮತ್ತು ಅರ್ಹ ಯುವಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಆಡಳಿತಾಧಿಕಾರಿ (AO) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಪದವಿ ಅರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೇತನ ಶ್ರೇಣಿ ತಿಂಗಳಿಗೆ 82,485 ರಿಂದ 1,56,745ರೂ. ಈ ಉತ್ತಮ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ…
Read More