ನೇರ ನೇಮಕಾತಿ | ಕೆನರಾ ಬ್ಯಾಂಕ್ 3500 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಯಾವುದೇ ಪರೀಕ್ಷೆ ಇಲ್ಲದೆ ನೇರ ಆಯ್ಕೆ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

CANARA BANK GRADUATE APPRENTICES FOR FY 2026-27: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಪದವೀಧರರಿಗೆ ಪ್ರಸಿದ್ಧ ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ ಅತ್ಯುತ್ತಮ ಅವಕಾಶವನ್ನು ನೀಡಿದೆ. ಭಾರತದಾದ್ಯಂತ ಒಟ್ಟು 3500 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್…

Read More