ರೈಲ್ವೆಯಲ್ಲಿ 3548 ಪದವೀಧರ ಹುದ್ದೆಗಳ ಬೃಹತ್ ನೇಮಕಾತಿ | ಆಕರ್ಷಕ ವೇತನ, ಭವಿಷ್ಯದ ಸುರಕ್ಷತೆ ಮತ್ತು ಕೇಂದ್ರ ಸರ್ಕಾರದ ಅತ್ಯುನ್ನತ ಸೌಲಭ್ಯಗಳು | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

RRB NTPC Graduate Level : ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಬಯಸುವ ಪದವೀಧರ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿಯು ಭರ್ಜರಿ ಸಿಹಿಸುದ್ದಿ ನೀಡಿದೆ. ದೇಶಾದ್ಯಂತ ಒಟ್ಟು 3548 ನಾನ್-ಟೆಕ್ನಿಕಲ್ ಪಾಪ್ಯುಲರ್ ಕೆಟಗರೀಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ. ಚೀಪ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್, ಗೂಡ್ಸ್ ಟ್ರೈನ್ ಮ್ಯಾನೇಜರ್, ಜೂನಿಯರ್ ಅಕೌಂಟ್ಸ್ ಅಸಿಸ್ಟಂಟ್ ಕಮ್ ಟೈಪಿಸ್ಟ್, ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ದಯವಿಟ್ಟು ಗಮನಿಸಿ:…

Read More