Computer Teacher Training Course: ಕಂಪ್ಯೂಟರ್ ಭೋದನಾ ಕ್ಷೇತ್ರದಲ್ಲಿ ತಮ್ಮ ವೃತ್ತಿ ಜೀವನವನ್ನು ಮಾಡಲು ಬಯಸುವವರಿಗೆ ಒಂದು ಸುವರ್ಣಾವಕಾಶ . 2010 ರಿಂದ ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ IRCMD ಕಂಪ್ಯೂಟರ್ ಮತ್ತು ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಸಂಸ್ಥೆಯಲ್ಲಿ 2026-27 ನೇ ಸಾಲಿನ ಒಂದು ವರುಷದ ಉಚಿತ ಕಂಪ್ಯೂಟರ್ ಟೀಚರ್ ಟ್ರೈನಿಂಗ್ ತರಬೇತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಯು ಸಂಪೂರ್ಣವಾಗಿ ಉಚಿತವಾಗಿದ್ದು, ಒಂದು ವರುಷದ ಕಂಪ್ಯೂಟರ್ ಟೀಚರ್ ಟ್ರೈನಿಂಗ್ ತರಬೇತಿಯನ್ನು ಪೂರ್ಣಗೊಳಿಸಿದವರಿಗೆ ಸರ್ಕಾರೀ ಕಾಪಿ ರೈಟೆಡ್ ಸರ್ಟಿಫಿಕೇಟ್ ನೀಡಲಾಗುವುದು. ಈ ಪ್ರಮಾಣ ಪತ್ರವನ್ನು ಪಡೆದ ವಿದ್ಯಾರ್ಥಿಗಳು ಯಾವುದೇ ಸರ್ಕಾರೀ ಮತ್ತು ಖಾಸಗಿ ಉದ್ಯೋಗವನ್ನು ಪಡೆಯಲು ಅರ್ಹರಾಗಿರುತ್ತಾರೆ. ಗುಣಮಟ್ಟದ ತರಬೇತಿಯ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಛಾಪನ್ನು ಮೂಡಿಸಿರುವ IRCMD ಶಿಕ್ಷಣ ಸಂಸ್ಥೆಯು ಈ ಉಚಿತ ತರಬೇತಿಯನ್ನು ಆಯ್ದ ಅರ್ಹ ಅಭ್ಯರ್ಥಿಗಳಿಗೆ ನೀಡುತ್ತಾ ಬಂದಿರುತ್ತದೆ. ಪ್ರಸಕ್ತ…
Read More