JOB News | ಪುತ್ತೂರಿನಲ್ಲಿ ಉದ್ಯೋಗಾವಕಾಶ | ಆಕರ್ಷಕ ವೇತನ, ಉಚಿತ ತರಬೇತಿಯೊಂದಿಗೆ – ವೃತ್ತಿ ನ್ಯೂಸ್.

JOB News | ಪುತ್ತೂರಿನಲ್ಲಿ ಉದ್ಯೋಗಾವಕಾಶ | ಆಕರ್ಷಕ ವೇತನ, ಉಚಿತ ತರಬೇತಿಯೊಂದಿಗೆ – ವೃತ್ತಿ ನ್ಯೂಸ್. IRCMD Education Center: 2010 ರಲ್ಲಿ ಆರಂಭಗೊಂಡ IRCMD ಶಿಕ್ಷಣ ಸಂಸ್ಥೆ ಇಂದು ಕಂಪ್ಯೂಟರ್ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ, ಅಬಾಕಸ್, ವೇದಿಕ್ ಮ್ಯಾಥ್ಸ್ ,ರೋಬೋಟಿಕ್ಸ್ ತರಬೇತಿಯನ್ನು ನೀಡುವ ಪುತ್ತೂರಿನ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಪ್ರತಿ ವಿದ್ಯಾರ್ಥಿಯನ್ನು ಉದ್ಯೋಗದತ್ತ ಕೊಂಡೊಯ್ಯುವುದೇ IRCMD ಶಿಕ್ಷ ಸಂಸ್ಥೆಯ ಮುಖ್ಯ ಧ್ಯೇಯವಾಗಿದ್ದು, ಇದಕ್ಕೆ ಪೂರಕವಾಗಿ ಅನೇಕ ಉದ್ಯೋಗ ಮೇಳ, ನೇರ ನೇಮಕಾತಿಗಳನ್ನೂ ಎಲ್ಲರಿಗೂ ಉಚಿತವಾಗಿ ನೀಡುತ್ತಾ ಬಂದಿರುತ್ತಾರೆ. ಇಲ್ಲಿ ಕೇವಲ ದಕ್ಷಿಣ ಕನ್ನಡದ ವಿದ್ಯಾರ್ಥಿಗಳಲ್ಲದೆ, ದೂರದ ಬಿಜಾಪುರ, ಶಿವಮೊಗ್ಗ, ಹಾಸನ, ತುಮಕೂರು, ಕೊಡಗು ಹಾಗು ನೆರೆ ರಾಜ್ಯವಾದ ಕೇರಳ ಮತ್ತು ತಮಿಳುನಾಡಿನಿಂದ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿರುವುದು ಇವರ ಹೆಮ್ಮೆಯ ವಿಷಯ.ಅಲ್ಲದೇ ಪ್ರತಿಷ್ಠಿತ ಕರ್ನಾಟಕ ಎಜುಕೇಷನಲ್ ಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆ ಕೂಡ…

Read More

JOB News | LIC ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2026 | ಸಂಪೂರ್ಣ ವಿವರ ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

LIC HFL Apprentice Recruitment 2026: ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿ ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ದೊಡ್ಡ ಅವಕಾಶವೊಂದು ಒದಗಿಬಂದಿದೆ. ದೇಶದ ಪ್ರಮುಖ ಹಣಕಾಸು ಸಂಸ್ಥೆಯಾದ ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) 2026ನೇ ಸಾಲಿನ ಅಪ್ರೆಂಟಿಸ್‌ಶಿಪ್ ಪ್ರೋಗ್ರಾಂ ಅಡಿಯಲ್ಲಿ ಹುದ್ದೆಗಳ ಭರ್ತಿಗೆ ಆನ್‌ಲೈನ್ ಅರ್ಜಿ ಕರೆದಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ…

Read More