FDA/SDA ಹುದ್ದೆಗಳ ಬೃಹತ್ ನೇಮಕಾತಿ | ಕರ್ನಾಟಕ ಸರ್ಕಾರದ 33 ಇಲಾಖೆಯ 5431 ಹುದ್ದೆಗಳಿಗೆ ಅರ್ಜಿ ಅಹ್ವಾನ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

FDA/SDA ಹುದ್ದೆಗಳ ಬೃಹತ್ ನೇಮಕಾತಿ | ಕರ್ನಾಟಕ ಸರ್ಕಾರದ 33 ಇಲಾಖೆಯ 5431 ಹುದ್ದೆಗಳಿಗೆ ಅರ್ಜಿ ಅಹ್ವಾನ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. KEA FDA SDA Recruitment 2026 : ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮಹತ್ವದ ಉದ್ಯೋಗಾವಕಾಶ ಲಭ್ಯವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು, ನಿಗಮಗಳು, ಮಂಡಳಿಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ (FDA) ಹಾಗೂ ದ್ವಿತೀಯ ದರ್ಜೆ ಸಹಾಯಕ (SDA) ಸೇರಿದಂತೆ ವಿವಿಧ ಸಮಾನ ಹುದ್ದೆಗಳ ಭರ್ತಿಗೆ ನಾಲ್ಕು ಪ್ರತ್ಯೇಕ ಅಧಿಸೂಚನೆಗಳನ್ನು ಪ್ರಕಟಿಸಿದೆ. ಉಳಿಕ ಮೂಲ ವೃಂದಕ್ಕೆ ಸಂಬಂಧಿಸಿದಂತೆ 2,163 ಎಫ್ ಡಿಸಿ ಹಾಗೂ 2,070 ಎಸ್ ಡಿಸಿ ಹಾಗೂ ಕಲ್ಯಾಣ ಕರ್ನಾಟಕ ವೃಂದದ 563…

Read More