ನೇರ ನೇಮಕಾತಿ : ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | BA, BCom, ಡಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳಿಗೆ ಇಲ್ಲಿದೆ ಉತ್ತಮ ಅವಕಾಶ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. NEW MANGALORE PORT AUTHORITYAdministration Department, Panambur: ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಪ್ರಮುಖ ಸುದ್ದಿ! ಮಂಗಳೂರಿನ ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ (New Mangalore Port Authority – NMPA) 2026ನೇ ಸಾಲಿನ ನೇಮಕಾತಿ. ಉದ್ಯೋಗದ ಹುಡುಕಾಟದಲ್ಲಿರುವ ಡಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳಿಗೆ ಇಲ್ಲಿದೆ ಉತ್ತಮ ಅವಕಾಶ. ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ (NMPA) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, ಬಿಎ ಮತ್ತು ಬಿ.ಕಾಂ ಪದವೀಧರರೂ ವಿವಿಧ ವಿಭಾಗಗಳಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ…
Read More