Job News : ಇಂಡಿಯನ್ ಬ್ಯಾಂಕ್ನಲ್ಲಿ 1500 ಹುದ್ದೆಗಳಿಗೆ ಬೃಹತ್ ನೇಮಕಾತಿ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. Indian Bank Apprentice Recruitment 2026 : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಬೇಕು ಎಂಬ ಕನಸು ಕಾಣುತ್ತಿರುವ ಪದವೀಧರರಿಗೆ ಇಲ್ಲೊಂದು ಮಹತ್ವದ ಅವಕಾಶ. ಸಾರ್ವಜನಿಕ ವಲಯದ ಇಂಡಿಯನ್ ಬ್ಯಾಂಕ್ ವತಿಯಿಂದ 2026ನೇ ಸಾಲಿನ ಅಪ್ರೆಂಟಿಸ್ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, 1,500 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ.…
Read More