Jobs @ Mangalore : ಕರಾವಳಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ನೇಮಕಾತಿ | ವೇತನ ಶ್ರೇಣಿ ₹65950/-ವರೆಗೆ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

Jobs @ Mangalore : ಕರಾವಳಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ನೇಮಕಾತಿ | ವೇತನ ಶ್ರೇಣಿ ₹65950/-ವರೆಗೆ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್. Karavali Credit Co-Operative Society Ltd – KCCS: ಕರಾವಳಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಮಂಗಳೂರು ತಾಲೂಕಿನಾದ್ಯಂತ 15 ಶಾಖೆಗಳನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಅತ್ಯುತ್ತಮ ಸಹಕಾರ ಸಂಘಗಳಲ್ಲಿ ಒಂದಾಗಿದೆ. ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ…

Read More