Reliance Foundation Scholarships 2024-25 : ಹೆಸರಾಂತ ಸಂಸ್ಥೆಯಾದ ರಿಲಯನ್ಸ್ 25 ವರ್ಷಗಳಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿದ. 2024-25ನೇ ವರ್ಷದ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅರ್ಜಿಗಳನ್ನು ಹೇಗೆ ಸಲ್ಲಿಸುವುದು?, ಯಾವ ಯಾವ ತರಗತಿಯವರು ಈ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ? ಇದರ ಕುರಿತು ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ರಿಲಯನ್ಸ್ ಫೌಂಡೇಶನ್ 5000 ಪದವಿಪೂರ್ವ ಮತ್ತು 100 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ತಲಾ ರೂ.2 ಲಕ್ಷಗಳು ಮತ್ತು ತಲಾ ರೂ. 6 ಲಕ್ಷ ನೀಡುವುದಾಗಿ ಪ್ರಕಟಣೆ ನೀಡಿದೆ. ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನೀಡಲಾಗುವ ಸ್ಕಾಲರ್ಶಿಪ್ ಸ್ಕೀಮ್’ ಅನ್ನು ಜಾರಿ ಮಾಡಿದೆ. ಆಸಕ್ತರು ಅರ್ಹತೆ, ಸೌಲಭ್ಯ, ಅರ್ಜಿ ವಿಧಾನ ಕುರಿತು ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ವಿದ್ಯಾರ್ಥಿವೇತನ ಮೊತ್ತದ ವಿವರ (ತಿಂಗಳಿಗೆ ರೂ.):-
i) Reliance Foundation Undergraduate Scholarships.
ಪದವಿಪೂರ್ವ ಕಾಲೇಜು ಶಿಕ್ಷಣದೊಂದಿಗೆ ತಮ್ಮ ಆಯ್ಕೆಯ ಯಾವುದೇ ಸ್ಟ್ರೀಮ್ ಅನ್ನು ಅಧ್ಯಯನ ಮಾಡುವ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಮೊತ್ತವು ರೂ/INR 2 ಲಕ್ಷಗಳವರೆಗೆ ಇರುತ್ತದೆ.
ii) Reliance Foundation Postgraduate Scholarships.
ಸ್ನಾತಕೋತ್ತರ ಪದವಿ ಅವಧಿಯಲ್ಲಿ ಲಭ್ಯವಿರುವ ವಿದ್ಯಾರ್ಥಿವೇತನದ ಒಟ್ಟು ಮೊತ್ತವು ರೂ/INR 6 ಲಕ್ಷಗಳವರೆಗೆ ಇರುತ್ತದೆ.
ಗಮನಿಸಿ :
ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ ನ ಅರ್ಹತೆಗಳು ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು ಹಾಗು ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ.
i) Official Notification – ಕ್ಲಿಕ್
Reliance Foundation Undergraduate Scholarships
ii) Official Notification – ಕ್ಲಿಕ್
Reliance Foundation Postgraduate Scholarships
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 06-ಅಕ್ಟೋಬರ್-2024
ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE:- Click here.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473