BIS ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ | ಗ್ರೂಪ್​​ A, B, C | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

ಶೇರ್ ಮಾಡಿ

Bureau of Indian Standards BIS: ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದ ಅಡಿಯಲ್ಲಿ ಬರುವ ಶಾಸನಬದ್ಧ ಸಂಸ್ಥೆಯಾಗಿದೆ. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಗ್ರೂಪ್​​ A, B, C ಪೋಸ್ಟ್‌ಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.

Related posts