The New India Assurance Company Ltd : ಪ್ರಮುಖ ಸಾರ್ವಜನಿಕ ವಲಯದ ಜನರಲ್ ವಿಮಾ ಕಂಪನಿಯಾದ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ Generalist and Accounts ಪೋಸ್ಟ್ಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
Advertisement+
ಅಕೌಂಟೆಂಟ್ ಮತ್ತು ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳಿಗೆ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ ಅರ್ಜಿ ಆಹ್ವಾನ:
RECRUITMENT OF ADMINISTRATIVE OFFICERS (GENERALISTS & SPECIALISTS) (SCALE-I). ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) Generalist
ವಿದ್ಯಾರ್ಹತೆ: Any Degree / PG
ii) Accounts
ವಿದ್ಯಾರ್ಹತೆ: M.Com / MBA Finance/PGDM Finance/
Or.
Chartered Accountant (ICAI)/ Cost and Management
Accountant (The Institute of Cost Accountants of
India, earlier known as ICWAI) and Graduation/Postgraduation in any discipline with min 60% (55% for
SC/ST/PwBD)
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:–
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.ಪರೀಕ್ಷೆಯ ರಚನೆ ಈ ರೀತಿ ಇದೆ:-
i) Reasoning Ability
ii) Quantitative Aptitude
iii) Test of General Awareness
iv) English Language
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳ ವಿವರ :
ಬೆಂಗಳೂರು, ಮಂಗಳೂರು, ಉಡುಪಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಹುಬ್ಬಳ್ಳಿ, ಗುಲ್ಬರ್ಗ, ಧಾರವಾಡ.
ಅರ್ಜಿ ಶುಲ್ಕ ವಿವರ:-
General / OBC / EWS : 850/-
SC / ST / PH : 100/-
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 29/09/2024
ಪೂರ್ವಭಾವಿ ಆನ್ಲೈನ್ ಪ್ರವೇಶ ಪರೀಕ್ಷೆಯ ದಿನಾಂಕವು ಅಕ್ಟೋಬರ್ 2024 ರಲ್ಲಿ ಇರುತ್ತದೆ. ನಿಖರವಾದ ದಿನಾಂಕಕ್ಕಾಗಿ ವೆಬ್ಸೈಟ್ (https://www.newindia.co.in/) ಅನ್ನು ಪರಿಶೀಲಿಸಿ.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.