ಸ್ಟಾಫ್ ಸೆಲೆಕ್ಷನ್ ಕಮಿಷನ್ 1876 ಸಬ್ಇನ್ಸ್ ಪೆಕ್ಟರ್ (CAPF) ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ.

ಶೇರ್ ಮಾಡಿ

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಮತ್ತು ದೆಹಲಿ ಪೊಲೀಸ್ ಸಿಎಪಿಎಫ್ ಪರೀಕ್ಷೆ 2023 ರಲ್ಲಿ 1876 ರಲ್ಲಿ ಸಬ್ ಇನ್ಸ್ ಪೆಕ್ಟರ್ ಎಸ್ ಐ (ಮಹಿಳಾ/ ಪುರುಷ) ನೇಮಕಾತಿ ಪ್ರಕಟಣೆ ಬಿಡುಗಡೆಯಾಗಿದೆ, ಇಂದಿನಿಂದಲೇ ಅರ್ಜಿ ಸಲ್ಲಿಸಿ .

ಒಟ್ಟು ಹುದ್ದೆ -1876
ಹುದ್ದೆಗಳ ವಿವರ ಈ ರೀತಿ ಇದೆ

ವಿದ್ಯಾರ್ಹತೇ
ಯಾವುದೇ ಪದವಿ ಪಾಸ್ ಮಾಡಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.

ಸಬ್ಇನ್ಸ್ ಪೆಕ್ಟರ್ ಹುದ್ದೆಗಳ ವೇತನ ಶ್ರೇಣಿ.
ರೂ.35,400-1,12,400.

ಸಬ್ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಹಂತಗಳು

  1. ಪೇಪರ್-1 ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ
  2. ಪೇಪರ್-2 ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ
  3. ದೈಹಿಕ ಸಾಮರ್ಥ್ಯ ಪರೀಕ್ಷೆ / ದೈಹಿಕ ಸಹಿಷ್ಣುತೆ ಪರೀಕ್ಷೆ.
  4. ಮೆಡಿಕಲ್ ಟೆಸ್ಟ್

ವಯೋಮಿತಿ ವಿವರ
ದಿನಾಂಕ 01-08-2023ಕ್ಕೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ಮೀರಿರಬಾರದು.
ಸರ್ಕಾರಿ ನಿಯಮಗಳನ್ವಯ ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಕೆಟಗೇರಿಯವರಿಗೆ 3 ವರ್ಷ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗುತ್ತವೆ.

ಅಪ್ಲಿಕೇಶನ್ ಶುಲ್ಕ ರೂ.100.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕರು ಮತ್ತು ಎಲ್ಲಾ ವರ್ಗದ ಮಹಿಳೆಯರಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಪರೀಕ್ಷಾ ಕೇಂದ್ರಗಳ ಮಾಹಿತಿ
ಕರ್ನಾಟಕದಲ್ಲಿ ಬೆಂಗಳೂರು, ಉಡುಪಿ, ಕಲಬುರಗಿ, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ ದಲ್ಲಿ.

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
15/08/2023

ಅರ್ಜಿ ಸಲ್ಲಿಸಲು ಆನ್ಲೈನ್ ಲಿಂಕ್

ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸಲು ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.



Related posts