ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ -2024: ಕರ್ನಾಟಕ ಎಕ್ಸಾಮಿನೇಷನ್ ಅಥಾರಿಟಿಯು 1000 ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು. ದಿನಾಂಕ 29/09/2024 ರಂದು ನಡೆಯುವ ಕಡ್ಡಾಯ ಕನ್ನಡ ಪರೀಕ್ಷೆ ಪ್ರವೇಶ ಟಿಕೆಟ್ ಡೌನ್‌ಲೋಡ್ ಲಿಂಕ್ ಬಿಡುಗಡೆ ಮಾಡಿದೆ.
VAO- 2024 (ಕಡ್ಡಾಯ ಕನ್ನಡ ಪರೀಕ್ಷೆ- 29/09/2024) ಪ್ರವೇಶ ಟಿಕೆಟ್ ಡೌನ್‌ಲೋಡ್ ಲಿಂಕ್ – ಕ್ಲಿಕ್ ಮಾಡಿ.
V.A.O ಗ್ರಾಮ ಆಡಳಿತ ಅಧಿಕಾರಿ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಸ್ಪರ್ಧಾರ್ಥಿಗಳಿಗೆ ಒಂದು ವಾರದ ವಿಶೇಷ ತರಗತಿಗಳು ಸೋಮವಾರದಿಂದ ಪ್ರಾರಂಭ.
IRCMD Education Centre, Puttur.
Ph: 9945988118/9632320477
advertisement