IndusInd Bank Recruitment: ಇಂಡಸ್ಇಂಡ್ ಬ್ಯಾಂಕ್ ಭಾರತದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಖಾಸಗಿ ವಲಯದ ಬ್ಯಾಂಕ್ಗಳಲ್ಲಿ ಒಂದಾಗಿದೆ. ಮುಂಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಇಂಡಸ್ಇಂಡ್ ಬ್ಯಾಂಕ್ ಲಿಮಿಟೆಡ್ ಭಾರತದಾದ್ಯಂತ 3000+ ಕ್ಕೂ ಅಧಿಕ ಶಾಖೆಗಳನ್ನೂ ಹೊಂದಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು:-
ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್, ಮೊಬೈಲ್ ನಂಬರ್ ಅಥವಾ ಲಿಂಕ್ ನಲ್ಲಿ ನೋಡಿ ನೀವು ಅವರನ್ನು ಸಂಪರ್ಕ ಮಾಡಬೇಕೆ ವಿನಃ ನಾವು ಇದಕ್ಕೆ ಜವಾಬ್ದಾರರಾಗಿರುವುದಿಲ್ಲ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಪ್ರಮುಖ ಮಾಹಿತಿ – ಖಾಸಗಿ/MNC ಉದ್ಯೋಗಾವಕಾಶಗಳಿಗೆ ಯಾವುದೇ ಶುಲ್ಕ/ಶುಲ್ಕ ಇರುವುದಿಲ್ಲವಾದ್ದರಿಂದ ವಂಚಕರು/ವಂಚಕರ ಬಗ್ಗೆ ಎಚ್ಚರದಿಂದಿರಿ. ಕಂಪನಿಯಲ್ಲಿ ನಿಮ್ಮ ಆಯ್ಕೆಗಾಗಿ ಯಾರಾದರೂ ಹಣವನ್ನು ಕೇಳಿದರೆ ಅಥವಾ ಹಣವನ್ನು ಕೇಳಿದರೆ, ಅದನ್ನು ಹಗರಣವೆಂದು ಪರಿಗಣಿಸಿ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
Advertisement
ನೀವೇನಾದ್ರು ಬ್ಯಾಂಕ್ನಲ್ಲಿ ಉದ್ಯೋಗ ಮಾಡಲು, ಬ್ಯಾಂಕ್ ಸೆಕ್ಟಾರ್ನಲ್ಲಿ ಕರಿಯರ್ ಆರಂಭಿಸಲು ಆಸಕ್ತಿ ಹೊಂದಿದ್ರೆ. ಇಲ್ಲಿದೆ ನೋಡಿ ಒಂದು ಭರ್ಜರಿ ಆಫರ್. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) Branch Manager
ii) Deputy Branch Manager
iii) Business Development Manager
iv) Business Acquisition Manager
v) Associate Manager – IT Support
vi) Officer – Clearing
vii) Campaign Manager
viii) Relationship Manager – Select
ix) Key Account Manager
x) Service Delivery Manager
& Many more…
ವಯೋಮಿತಿ ವಿವರ, ವಿದ್ಯಾರ್ಹತೆ, ಆಯ್ಕೆ ವಿಧಾನ ಹಾಗು ಇತರೆ ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಓದಿ.
ಅಪ್ಲೈ ಮಾಡುವ ವಿಧಾನ:-
ಕೆಳಗೆ ನೀಡಿರುವ ಅಧಿಕೃತ ಜಾಲತಾಣ ಲಿಂಕ್ ಕ್ಲಿಕ್ ಮಾಡಿ, ಅಗತ್ಯ ದಾಖಲೆ ನೀಡಿ, ಸರಿಯಾದ ಮೇಲ್ ಐಡಿ ಮತ್ತು ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ. ಆದಷ್ಟು ಬೇಗ ಅಪ್ಲೈ ಮಾಡಿ.
ಆನ್ಲೈನ್ ಫಾರ್ಮ್ ಸಲ್ಲಿಸಲು ಕೊನೆಯ ದಿನಾಂಕ –
ಅರ್ಜಿದಾರರು (Still Run ) ಅಥವಾ ಮೊದಲು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಕೊನೆಯ ದಿನಾಂಕದ ನಂತರ ಫಾರ್ಮ್ಗಳನ್ನು ಸಲ್ಲಿಸಲಾಗುವುದಿಲ್ಲ.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ..
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473