ONGC Recruitment : ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ (ONGC) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
Advertisement
ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಗ್ರಾಜುಯೇಟ್ ಅಪ್ರೆಂಟಿಸ್ ತರಬೇತುದಾರ ಹುದ್ದೆಗಳಿಗೆ – ಬಿಎ / ಬಿ.ಕಾಮ್ /ಬಿಎಸ್ಸಿ / ಬಿಬಿಎ / ಬಿಇ ಪಾಸ್.
ii) ಟ್ರೇಡ್ ಅಪ್ರೆಂಟಿಸ್ ತರಬೇತುದಾರ ಹುದ್ದೆಗಳಿಗೆ – ಐಟಿಐ ಪಾಸ್ (ಯಾವುದೇ ಟ್ರೇಡ್).
iii) ಡಿಪ್ಲೊಮ ಅಪ್ರೆಂಟಿಸ್ ತರಬೇತುದಾರ ಹುದ್ದೆಗಳಿಗೆ – ಡಿಪ್ಲೊಮ ಉತ್ತೀರ್ಣ.
iv) ಗ್ರಂಥಾಲಯ ಸಹಾಯಕರು – 10ನೇ ತರಗತಿ ಉತ್ತೀರ್ಣ.
v) ಫ್ರಂಟ್ ಆಫೀಸ್ ಅಸಿಸ್ಟೆಂಟ್ – 12 ನೇ ತರಗತಿ ಉತ್ತೀರ್ಣ.
ವಯೋಮಿತಿ ವಿವರ ಈ ರೀತಿ ಇದೆ:-
ಕನಿಷ್ಠ 18 ವರ್ಷ ಪೂರೈಸಿರುವ, ಗರಿಷ್ಠ 24 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, PWBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನಿಯಮ ಅನ್ವಯಿಸಲಿದೆ.
ಅರ್ಜಿ ಶುಲ್ಕ ವಿವರ:-
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25-10-2024 ರ ಸಂಜೆ 06 ಗಂಟೆ.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vi) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
vii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473