Saraswat Co-operative Bank Ltd : ಸಾರಸ್ವತ್ ಬ್ಯಾಂಕ್ 1918 ರಲ್ಲಿ ಸ್ಥಾಪನೆಯಾದ ಭಾರತದ ಅತಿದೊಡ್ಡ ನಗರ ಸಹಕಾರಿ ಬ್ಯಾಂಕ್ ಆಗಿದೆ. 302 ಶಾಖೆಗಳನ್ನು ಹೊಂದಿರುವ ಬ್ಯಾಂಕ್ ಪ್ರಸ್ತುತ ತನ್ನ ಮಂಗಳೂರು, ಬೆಂಗಳೂರು, ತುಮಕೂರು, ದಾವಣಗೆರೆ ಶಾಖೆಗಳಲ್ಲಿ ಖಾಲಿ ಇರುವ ಈ ಕೆಳಗಿನ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
Advertisement
ಸಾರಸ್ವತ್ ಬ್ಯಾಂಕ್ ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು, ದಾವಣಗೆರೆ, ಮಂಗಳೂರು, ತುಮಕೂರು ಜಿಲ್ಲೆಗಳಲ್ಲಿ ಈ ಹುದ್ದೆಗಳನ್ನು ನೇಮಕ ಮಾಡಲಾಗುತ್ತಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಬ್ರ್ಯಾಂಚ್ ಮ್ಯಾನೇಜರ್
ii) ಬ್ರ್ಯಾಂಚ್ ಡೆಪ್ಯೂಟಿ ಮ್ಯಾನೇಜರ್ಸ್
iii) ರಿಕವರಿ ಅಫೀಶಿಯಲ್ಸ್
iv) ಕ್ರೆಡಿಟ್ ಅಡ್ಮಿನಿಸ್ಟ್ರೇಷನ್ ಅಫೀಶಿಯಲ್ಸ್
v) ರಿಲೇಶನ್ಶಿಪ್ ಮ್ಯಾನೇಜರ್
vi) ಬ್ಯುಸಿನೆಸ್ ಡೆವಲಪ್ಮೆಂಟ್ ಆಫೀಸರ್
vii) ಅಪ್ರೆಂಟಿಸ್ ಟ್ರೈನಿ
viii) ಕ್ರೆಡಿಟ್ ಮೌಲ್ಯಮಾಪನ ಅಫೀಶಿಯಲ್ಸ್.
ವಿದ್ಯಾರ್ಹತೆ :-
ಯಾವುದೇ ಪದವಿಯನ್ನು ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ವಯೋಮಿತಿ ವಿವರ ಈ ರೀತಿ ಇದೆ:-
ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22-10-2024
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vi) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
iii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473