Air India Air Transport Services Limited : ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವೀಸೆಸ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳ ಕುರಿತು ವಿವರಇಲ್ಲಿ ತಿಳಿದು ನೇಮಕ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ 7892810864





ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವೀಸೆಸ್ ಲಿಮಿಟೆಡ್ (AIATSL) ಅಥವಾ ಏಐ ಏರ್ಪೋರ್ಟ್ ಸರ್ವೀಸ್ ಲಿಮಿಟೆಡ್ ನಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮ ಪಾಸ್ ಮಾಡಿದವರಿಗೆ ವಿವಿಧ ಹುದ್ದೆಗಳ ಅವಕಾಶಗಳು ಇವೆ. ಈ ಹುದ್ದೆಗಳಿಗೆ ಯಾವುದೇ ಪರೀಕ್ಷೆ ನಡೆಸದೇ, ಕೇವಲ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ. ಅರ್ಹ ಮತ್ತು ಆಸಕ್ತರು ನಿಗದಿತ ದಿನಾಂಕದಂದು ಸಂದರ್ಶನದಲ್ಲಿ ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ಪಾಲ್ಗೊಳ್ಳಿ.
ಹುದ್ದೆಗಳ ವಿವರ :-
i) ಜೂನಿಯರ್ ಆಫೀಸರ್ ಟೆಕ್ನಿಕಲ್.
ii) ಸೀನಿಯರ್ ರ್ಯಾಂಪ್ ಸರ್ವೀಸ್ ಎಕ್ಸಿಕ್ಯೂಟಿವ್.
iii) ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್.
iv) ಹ್ಯಾಂಡಿಮ್ಯಾನ್.
v) ಹ್ಯಾಂಡಿವೂಮೆನ್ .
vi) ಡ್ಯೂಟಿ ಮ್ಯಾನೇಜರ್.
vii) ಡ್ಯೂಟಿ ಆಫೀಸರ್- ಪ್ಯಾಸೆಂಜರ್.
viii) ಜೂನಿಯರ್ ಆಫೀಸರ್- ಕಸ್ಟಮರ್ ಸರ್ವೀಸ್.
ix) ಜೂನಿಯರ್ ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್.
x) ಜೂನಿಯರ್ ಸೂಪರ್ವೈಸರ್ ರ್ಯಾಂಪ್ / ಮೇಂಟೆನೆನ್ಸ್
xi) ಜೂನಿಯರ್ ಆಫೀಸರ್ ಟೆಕ್ನಿಕಲ್.
xii) ಸೀನಿಯರ್ ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್.
xiii) ರ್ಯಾಂಪ್ ಸರ್ವೀಸ್ ಎಕ್ಸಿಕ್ಯೂಟಿವ್.
xiv) ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್.
xv) ಸೂಪರ್ವೈಸರ್ ರ್ಯಾಂಪ್ / ಮೇಂಟೆನೆನ್ಸ್.
ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 55 ವರ್ಷ ಮೀರಿರಬಾರದು.
ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಎಸ್ಎಸ್ಎಲ್ಸಿ, ಡಿಪ್ಲೊಮ, ಐಟಿಐ, ಪದವಿ, ಇಂಜಿನಿಯರಿಂಗ್, ಇತರೆ ಶೈಕ್ಷಣಿಕ ಅರ್ಹತೆಗಳನ್ನು ಪಡೆದಿರಬೇಕು
ಸಂದರ್ಶನ ದಿನಾಂಕ: ಅಕ್ಟೋಬರ್ 24 ರಿಂದ 28, 2024.
ಅರ್ಜಿ ಶುಲ್ಕ ವಿವರ:-
ಅಪ್ಲಿಕೇಶನ್ ಶುಲ್ಕ ರೂ.500.
(ಅರ್ಜಿ ಶುಲ್ಕವನ್ನು ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವೀಸೆಸ್ ಲಿಮಿಟೆಡ್ ಹೆಸರಿನಲ್ಲಿ ಡಿಡಿ ತೆಗೆಯುವ ಮೂಲಕ ಪಾವತಿಸಬೇಕು. ರಶೀದಿಯಲ್ಲಿ ನೇರ ಸಂದರ್ಶನ ದಿನಾಂಕದಂದು ಅರ್ಜಿಯೊಂದಿಗೆ ಹಾಜರುಪಡಿಸಬೇಕು.)
ಗಮನಿಸಿ
ನೇರ ಸಂದರ್ಶನ ವಿಳಾಸ : The Flora Grand, Near Vaddem Lake, Vasco-da, Gama, Goa – 503802.
ಅರ್ಜಿ ಸಲ್ಲಿಸಲು ಅರ್ಜಿ ನಮೂನೆಗಾಗಿ, ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಕೆಳಗೆ ನೀಡಿರುವ ನೋಟಿಫಿಕೇಶನ್ ಲಿಂಕ್ ಗೆ ಕ್ಲಿಕ್ ಮಾಡಿ.
ನೇರ ಸಂದರ್ಶನ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ 7892810864



