Recruitment of Clerk-Cum-Typists: ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ಕ್ಲರ್ಕ್ ಕಂ ಟೈಪಿಸ್ಟ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864





ಪಿಯುಸಿ ಪಾಸ್ ಮಾಡಿದ್ದು ಸರ್ಕಾರಿ ಉದ್ಯೋಗ ಬೇಕು ಎಂದಲ್ಲಿ ಇಲ್ಲಿದೆ ನೋಡಿ ಜಾಬ್. ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-ಸಿ ವೃಂದದ ಉಳಿಕೆ ಮೂಲ ವ್ಯಂದದಲ್ಲಿ ಖಾಲಿ ಇರುವ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ವೃಂದದಲ್ಲಿ ಖಾಲಿ ಇರುವ ಕರ್ಕ್-ಕಂ-ಟೈಪಿಸ್ಟ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಕ್ಲರ್ಕ್ ಕಂ ಟೈಪಿಸ್ಟ್ (ಗ್ರೂಪ್ ‘ಸಿ’ ವೃಂದ)
i) ಉಳಿಕೆ ಮೂಲ ವೃಂದದಲ್ಲಿ ಖಾಲಿಯಿರುವ ಹುದ್ದೆ ಸಂಖ್ಯೆ -16.
ii) ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ವೃಂದದಲ್ಲಿ ಖಾಲಿ ಇರುವ ಹುದ್ದೆ ಸಂಖ್ಯೆ – 14
ವಿದ್ಯಾರ್ಹತೆ:
i) ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ.
ii) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ ಅರ್ಹತೆ.
ವಯೋಮಿತಿ ವಿವರ ಈ ರೀತಿ ಇದೆ:-
ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವರ್ಗವಾರು ವಯಸ್ಸಿನ ಅರ್ಹತೆ ಕೆಳಗಿನಂತಿದೆ.
i) ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ.
ii) ಪ್ರವರ್ಗ-2A, 3A, 3B, ಗೆ ಸೇರಿಸ ಅಭ್ಯರ್ಥಿಗಳಿಗೆ ಗರಿಷ್ಠ 41 ವರ್ಷ.
iii) ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 43 ವರ್ಷ.
ಅರ್ಜಿ ಶುಲ್ಕ ವಿವರ:-
SC/ST/PwBD ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ
ಎಲ್ಲಾ ಇತರ ಅಭ್ಯರ್ಥಿಗಳಿಗೆ : 250/-ರೂ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 29/11/2024.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864




