Small Industries Development Bank of India (SIDBI) : ಭಾರತೀಯ ಸಂಸತ್ತಿನ ಕಾಯಿದೆಯಡಿಯಲ್ಲಿ 1990 ರಂದು ಸ್ಥಾಪನೆಯಾದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಆಫ್ ಇಂಡಿಯಾ (SIDBI), ಮೈಕ್ರೋ, ಸಣ್ಣ ಮತ್ತು ಮಧ್ಯಮ ಉದ್ಯಮ (MSME) ವಲಯದ ಪ್ರಚಾರ, ಹಣಕಾಸು ಮತ್ತು ಅಭಿವೃದ್ಧಿಗಾಗಿ ಪ್ರಧಾನ ಹಣಕಾಸು ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಆಫೀಸರ್ (ಗ್ರೂಪ್ ಎ, ಬಿ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864





ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾವು ಆಫೀಸರ್ (ಗ್ರೂಪ್ ಎ, ಬಿ) ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಒಟ್ಟಾರೆ 72 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ಅನ್ನು ಕೆಳಗಿನಂತೆ ತಿಳಿದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಆಫೀಸರ್ (ಗ್ರೂಪ್ ಎ, ಬಿ) – 72
ವಿದ್ಯಾರ್ಹತೆ: ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ ವಿವರ ಈ ರೀತಿ ಇದೆ:-
i) ಆಫೀಸರ್ ಗ್ರೇಡ್ ಎ ಹುದ್ದೆಗೆ ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ದಾಟಿರಬಾರದು.
ii) ಆಫೀಸರ್ ಗ್ರೇಡ್ ಬಿ ಹುದ್ದೆಗೆ ಕನಿಷ್ಠ 25 ವರ್ಷ ಆಗಿರಬೇಕು. ಗರಿಷ್ಠ 33 ವರ್ಷ ವಯಸ್ಸು ದಾಟಿರಬಾರದು.
(ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.)
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಅರ್ಜಿ ಶುಲ್ಕ ವಿವರ:-
SC/ST/PwBD ಅಭ್ಯರ್ಥಿಗಳಿಗೆ : 175/- ರೂ.
ಎಲ್ಲಾ ಇತರ ಅಭ್ಯರ್ಥಿಗಳಿಗೆ : 1100/-ರೂ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : December 02, 2024.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864



